Wednesday, November 30, 2022

ರಣಜಿ‌ ಕ್ರಿಕೆಟಿಗ ವಿಜಯ್ ಕೃಷ್ಣ ನಿಧನ

Follow Us

newsics.com

ಬೆಂಗಳೂರು: ಕರ್ನಾಟಕ ರಣಜಿ ಕ್ರಿಕೆಟ್ ತಂಡದ ಎಡಗೈ ಸ್ಪಿನ್ನರ್ ವಿಜಯ್ ಕೃಷ್ಣ ಗುರುವಾರ(ಜೂ.17) ನಿಧನರಾದರು.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಮನೆಯಲ್ಲಿ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ನಿವೃತ್ತ ಐಪಿಎಸ್ ಅಧಿಕಾರಿ ಸುಭಾಷ್ ಭರಣಿ ಅವರ ಸಹೋದರರಾದ ವಿಜಯ್ ಕೃಷ್ಣ, ನಿವೃತ್ತ ಐಎಎಸ್ ಅಧಿಕಾರಿ ಸಿದ್ದಯ್ಯ ಅವರ ಸಂಬಂಧಿ. 15 ವರ್ಷಗಳ ಕ್ರಿಕೆಟ್ ಜೀವನದಲ್ಲಿ ಅತ್ಯುತ್ತಮ ಕ್ರಿಕೆಟ್ ಪಟು ಎನಿಸಿಕೊಂಡಿದ್ದ ವಿಜಿ ಅವರು, ಅಪರೂಪದ ಆಲ್-ರೌಂಡರ್ ಆಗಿದ್ದರು. 80ಕ್ಕೂ ಹೆಚ್ಚು ಪ್ರಥಮ ಶ್ರೇಣಿಯ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿ, 198 ವಿಕೆಟ್ ಹಾಗೂ ಸುಮಾರು 2000 ರನ್ ಗಳಿಸಿದ್ದರು.

ಮೈಕ್ರೋಸಾಫ್ಟ್ ಹೊಸ ಅಧ್ಯಕ್ಷರಾಗಿ ಸತ್ಯ ನಾಡೆಲ್ಲಾ ನೇಮಕ

ಖಾದ್ಯ ತೈಲ‌ ಬೆಲೆ ಶೇ.20ರಷ್ಟು ಇಳಿಕೆ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!