Monday, October 3, 2022

ಅರಣ್ಯ ಸಚಿವರ ಮನೆ ಬಳಿ ಮೊಸಳೆ

Follow Us

newsics.com
ಬಳ್ಳಾರಿ: ಅರಣ್ಯ ಸಚಿವ ಆನಂದ್ ಸಿಂಗ್ ಅವರ ನಿವಾಸದ ಬಳಿ ಮೊಸಳೆ ಪ್ರತ್ಯಕ್ಷವಾಗಿದೆ.
ಬಳ್ಳಾರಿ ಜಿಲ್ಲೆ ಹೊಸಪೇಟೆ ಬೈಪಾಸ್ ರಸ್ತೆ ಸಮೀಪದ ಆನಂದ್ ಸಿಂಗ್ ನಿವಾಸದ ಬಳಿ ಮೊಸಳೆ ಕಾಣಿಸಿಕೊಂಡಿದೆ. ಸಮೀಪದ ಎಲ್‌ಎಲ್ಸಿ ಕಾಲುವೆಯಿಂದ ಸಚಿವರ ನಿವಾಸದ ಎದುರಿನ ರಸ್ತೆಗೆ ಮೊಸಳೆ ಬಂದಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಕಮಲಾಪುರದ ಅಟಲ್ ಬಿಹಾರಿ ವಾಜಪೇಯಿ ಜ್ಯೂವಲಾಜಿಕಲ್ ಪಾರ್ಕ್ ಸಿಬ್ಬಂದಿ ಮೊಸಳೆಯನ್ನು ಸೆರೆ ಹಿಡಿದಿದ್ದಾರೆ.

30 ಸಾವಿರ ಗ್ರಾಮೀಣ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಟ್ಯಾಬ್

ಪ್ರಿ ವೆಡ್ಡಿಂಗ್ ಫೋಟೊಶೂಟ್; ತೆಪ್ಪ ಮುಳುಗಿ ವಧು, ವರ ಸಾವು

ಕೆಂಪು ಬಣ್ಣಕ್ಕೆ ತಿರುಗಿದ ನದಿ ನೀರು: ಆತಂಕಗೊಂಡ ಜನರು

ಜನೌಷಧ ಕೇಂದ್ರಗಳಲ್ಲಿ 25 ರೂ.ಗೆ N – 95 ಮಾಸ್ಕ್; ಹೈಕೋರ್ಟ್ ಆದೇಶ

ನ.21ರಿಂದ ಗೋವಾದಲ್ಲಿ ಶಾಲೆ ಆರಂಭ

ರಾಯಚೂರು ಬಳಿ ಭೀಕರ ಅಪಘಾತ: ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳ ಬಲಿ

ಮಹಾರಾಷ್ಟ್ರದ ಜಲಗಾಂವ್ ನಲ್ಲಿ ಯುವತಿಯ ಸಾಮೂಹಿಕ ಅತ್ಯಾಚಾರ

ದೆಹಲಿಯಲ್ಲಿ ಅತ್ಯಂತ ಅಪಾಯಕಾರಿ ಹಂತ ತಲುಪಿದ ವಾಯುಮಾಲಿನ್ಯ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!