Thursday, August 18, 2022

ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ

Follow Us

NEWSICS.COM

ಬೆಂಗಳೂರು: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಪ್ರಸ್ತಾವನೆ ಮೇರೆಗೆ ರಾಜ್ಯ ಸರ್ಕಾರ ವಿದ್ಯುತ್ ದರ ಹೆಚ್ಚಳಕ್ಕೆ ಆದೇಶ ಹೊರಡಿಸಿದೆ.

ನ.1ರಿಂದ ಅನ್ವಯವಾಗುವಂತೆ ಪ್ರತೀ ಯುನಿಟ್ ಗೆ 40 ಪೈಸೆ ಹೆಚ್ಚಳ ಮಾಡಿದೆ. ಇದು ಮುಂದಿನ ಐದು ತಿಂಗಳವರೆಗೆ ಜಾರಿಯಲ್ಲಿ ಇರಲಿದೆ. ಕಳೆದ ಮಾರ್ಚ್ ನಲ್ಲಿ ಬದಲಾವಣೆಯಾಗಬೇಕಿದ್ದ ದರಕ್ಕೆ ಇಂದು ಸರ್ಕಾರ ಒಪ್ಪಿಗೆ ನೀಡಿದೆ.

ಮಾಹಾರಾಷ್ಟ್ರ: ನ.5ರಿಂದ ಚಿತ್ರಮಂದಿರಗಳು ಓಪನ್

ಮತ್ತಷ್ಟು ಸುದ್ದಿಗಳು

vertical

Latest News

ಮಸೀದಿಯಲ್ಲಿ ಬಾಂಬ್ ಸ್ಫೋಟ: 21 ಮಂದಿ ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ

newsics.com ಕಾಬೂಲ್‌(ಅಫ್ಘಾನಿಸ್ತಾನ): ಕಾಬೂಲ್‌ನಲ್ಲಿ ಮಸೀದಿಯೊಂದರ ಮೇಲೆ ಭಯೋತ್ಪಾದಕರು ಬಾಂಬ್ ದಾಳಿ ನಡೆಸಿದ್ದು, 21 ಜನ ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಕಾಬೂಲ್‌ನ ಖೈರ್ ಖಾನಾ ಪ್ರದೇಶದ ಮಸೀದಿಯಲ್ಲಿ...

ರಾಜ್ಯದಲ್ಲಿಂದು 886 ಹೊಸ ಕೊರೋನಾ ಸೋಂಕು ಪ್ರಕರಣ ಪತ್ತೆ, ಮೂವರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 886 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ ಮೂವರು ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಅವಧಿಯಲ್ಲಿ 1,999 ಸೋಂಕಿತರು ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8,764ರಷ್ಟಾಗಿದೆ....

ವೃದ್ಧರಿಗೆಂದೇ ಇರುವ ಸ್ಟಾರ್ಟಪ್‌ನಲ್ಲಿ ರತನ್‌ ಟಾಟಾ ಹೂಡಿಕೆ

newsics.com ಬೆಂಗಳೂರು: ವೃದ್ಧರಿಗೆ ಜತೆಯಾಗಿದ್ದುಕೊಂಡು ಸೇವೆ ಸಲ್ಲಿಸಲೆಂದು ಆರಂಭವಾಗಿರುವ ಸ್ಟಾರ್ಟಪ್‌ ಕಂಪನಿಯಲ್ಲಿ ಹಿರಿಯ ಉದ್ಯಮಿ ರತನ್ ಟಾಟಾ ಹೂಡಿಕೆ ಮಾಡಲು ಮುಂದಾಗಿದ್ದಾರೆ. ದೇಶಾದ್ಯಂತ ಸುಮಾರು 5 ಕೋಟಿ ವೃದ್ಧರು ಸಂಗಾತಿಗಳಿಲ್ಲದೇ ಒಂಟಿಯಾಗಿದ್ದಾರೆ. ಅವರಿಗೆ ಈ ಕಂಪನಿ...
- Advertisement -
error: Content is protected !!