ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ

NEWSICS.COM ಬೆಂಗಳೂರು: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಪ್ರಸ್ತಾವನೆ ಮೇರೆಗೆ ರಾಜ್ಯ ಸರ್ಕಾರ ವಿದ್ಯುತ್ ದರ ಹೆಚ್ಚಳಕ್ಕೆ ಆದೇಶ ಹೊರಡಿಸಿದೆ. ನ.1ರಿಂದ ಅನ್ವಯವಾಗುವಂತೆ ಪ್ರತೀ ಯುನಿಟ್ ಗೆ 40 ಪೈಸೆ ಹೆಚ್ಚಳ ಮಾಡಿದೆ. ಇದು ಮುಂದಿನ ಐದು ತಿಂಗಳವರೆಗೆ ಜಾರಿಯಲ್ಲಿ ಇರಲಿದೆ. ಕಳೆದ ಮಾರ್ಚ್ ನಲ್ಲಿ ಬದಲಾವಣೆಯಾಗಬೇಕಿದ್ದ ದರಕ್ಕೆ ಇಂದು ಸರ್ಕಾರ ಒಪ್ಪಿಗೆ ನೀಡಿದೆ. ಮಾಹಾರಾಷ್ಟ್ರ: ನ.5ರಿಂದ ಚಿತ್ರಮಂದಿರಗಳು ಓಪನ್