Thursday, August 18, 2022

ಅರಬ್ಬಿ ಸಮುದ್ರದಲ್ಲಿ ತೂಫಾನ್ ಸೃಷ್ಟಿ, ಮೀನುಗಾರಿಕೆ ಸಂಪೂರ್ಣ ನಿಷೇಧ

Follow Us

newsics.com

ಮಂಗಳೂರು:  ವಾಯು ಭಾರ ಕುಸಿತದಿಂದ ಅರಬ್ಬಿ ಸಮುದ್ರದಲ್ಲಿ ತೂಫಾನ್ ಸೃಷ್ಟಿಯಾಗಿದ್ದು ಪಶ್ಚಿಮ ಕರಾವಳಿ ತೀರದಲ್ಲಿ ಭಾರೀ ಗಾತ್ರದ ಅಲೆಗಳು ಸೃಷ್ಟಿಯಾಗುತ್ತಿವೆ.

ಇಂದು ಸಂಜೆಯಿಂದ ಉಡುಪಿ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

ಎಲ್ಲ ವಿಧದ ಮೀನುಗಾರಿಕೆಯನ್ನು ಆಗಸ್ಟ್ 10 ರ ವರೆಗೆ ನಿಷೇಧಿಸಲಾಗಿದೆ. ಯಾಂತ್ರೀಕೃತ ಮತ್ತು ನಾಡದೋಣಿಗಳು ಇದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.

ಮಲ್ಪೆ, ಪಡು ಬಿದ್ರಿ ಮತ್ತು ಕುಂದಾಪುರ ಬಂದರುಗಳಲ್ಲಿ ಚಟುವಟಿಕೆ ಸ್ಥಗಿತಗೊಂಡಿದೆ. ಈ ಮಧ್ಯೆ ಇಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಬೊಮ್ಮಾಯಿ ಪ್ರವಾಹ ಪೀಡಿತ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಲಿದ್ದಾರೆ.

ಲಂಡನ್ ಗೆ ತೆರಳಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ

 

ಮತ್ತಷ್ಟು ಸುದ್ದಿಗಳು

vertical

Latest News

ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ದರ 200 ರೂಪಾಯಿ ಕಡಿಮೆ

newsics.com ಮುಂಬೈ: ಕಳೆದ ಎರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಚಿನ್ನದ ದರ 110 ರೂಪಾಯಿ ಕಡಿಮೆಯಾಗಿದೆ. 22 ಕ್ಯಾರೆಟ್ 10 ಗ್ರಾಂ...

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ ಚೇತನ್ ದಾಸ್ ಎಂಬವರ ಮೃತ ದೇಹ...

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ  ಅನುದಾನ  ಮತ್ತು...
- Advertisement -
error: Content is protected !!