Tuesday, March 2, 2021

ಡಾ.ವಿಷ್ಣುವರ್ಧನ್ ಪ್ರತಿಮೆ ಧ್ವಂಸ

newsics.com
ಬೆಂಗಳೂರು: ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದಾರೆ.
ಕಿಡಿಗೇಡಿಗಳ ಕೃತ್ಯಕ್ಕೆ ವಿಷ್ಣು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಗಡಿ ರಸ್ತೆಯ ಟೋಲ್ ಗೇಟ್ ಬಳಿ ಕಿಡಿಗೇಡಿಗಳು ಡಾ.ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಧ್ವಂಸ ಮಾಡಿದ್ದಾರೆ. ಜನನಿಬಿಡ ಪ್ರದೇಶ ಅದರಲ್ಲೂ ಮೆಟ್ರೋ ನಿಲ್ದಾಣದ ಬಳಿಯೇ ಈ ದುರ್ಘಟನೆ ನಡೆದಿರುವುದು ಜನಾಕ್ರೋಶಕ್ಕೆ ಕಾರಣವಾಗಿದೆ.
ಈ ಹಿಂದೆ ಕೂಡ ಇದೇ ಜಾಗದಲ್ಲಿ ದುಷ್ಕರ್ಮಿಗಳು ವಿಷ್ಣುವರ್ಧನ್ ಅವರ ಪ್ರತಿಮೆಯನ್ನೇ ಹೊತ್ತೊಯ್ದಿದ್ದರು. ಇದೀಗ ಎರಡನೇ ಬಾರಿಗೆ ಪ್ರತಿಮೆಯನ್ನೇ ಧ್ವಂಸ ಮಾಡಿದ್ದಾರೆ.

ಮಾಸ್ಕ್ ತಯಾರಿಕಾ ಘಟಕಕ್ಕೆ ಬೆಂಕಿ; ಓರ್ವ ಸಾವು, ಮೂವರ ರಕ್ಷಣೆ

ಕಾರು-ಲಾರಿ ಡಿಕ್ಕಿ: ಮೂವರು‌ ಸಾವು, 5 ಮಂದಿಗೆ ಗಾಯ

ಮತ್ತಷ್ಟು ಸುದ್ದಿಗಳು

Latest News

ಖಾಕಿ ಬಟ್ಟೆ ಧರಿಸಲು ಸಜ್ಜಾಗುತ್ತಿದ್ದಾರೆ 15 ಮಂಗಳಮುಖಿಯರು!

newsics.comರಾಯ್'ಪುರ(ಛತ್ತೀಸ್ಗಢ): 15 ತೃತೀಯ ಲಿಂಗಿಗಳು  ಕಾನ್ಸ್ಟೇಬಲ್ ಹುದ್ದೆಯ ಪರೀಕ್ಷೆ ಪಾಸ್ ಮಾಡಿದ್ದು, ಖಾಕಿ ಬಟ್ಟೆ ಹಾಕಲು ಸಿದ್ಧತೆ ನಡೆಸುತ್ತಿದ್ದಾರೆ.ದೈಹಿಕ ಪರೀಕ್ಷೆಯ ಫಲಿತಾಂಶ ಇಂದು(ಮಾ.1)...

ಗೃಹಸಾಲದ ಮೇಲಿನ ಆರಂಭಿಕ ಬಡ್ಡಿದರ ಇಳಿಸಿದ ಎಸ್’ಬಿಐ

newsics.comನವದೆಹಲಿ: ಭಾರತೀಯ ಸ್ಟೇಟ್‌ ಬ್ಯಾಂಕ್‌ನ ಗೃಹ ಸಾಲದ ಮೇಲಿನ ಆರಂಭಿಕ ಬಡ್ಡಿ ದರ ಶೇ. 6.70ಕ್ಕೆ ಇಳಿಕೆಯಾಗಿದೆ.75 ಲಕ್ಷ ರೂ.ಗಳವರೆಗಿನ ಗೃಹ ಸಾಲದ ಮೇಲಿನ ಬಡ್ಡಿ ದರ ಶೇ. 6.70ರಷ್ಟಿರಲಿದ್ದು,...

ಕೊರೋನಾ ಲಸಿಕೆ ಪಡೆದ ಇನ್ಫೋಸಿಸ್ ಮೂರ್ತಿ ದಂಪತಿ

newsics.comಬೆಂಗಳೂರು: ಮೂರನೇ ಹಂತದ ವ್ಯಾಕ್ಸಿನ್ ಸೋಮವಾರ ಆರಂಭವಾಗಿದ್ದು, ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥರಾದ ಸುಧಾಮೂರ್ತಿ ಹಾಗೂ ನಾರಾಯಣಮೂರ್ತಿ, ಬೊಮ್ಮಸಂದ್ರದ ನಾರಾಯಣ ಹೆಲ್ತ್ ಸಿಟಿಯಲ್ಲಿ ಕೋವಿಡ್ ವ್ಯಾಕ್ಸಿನ್ ಪಡೆದುಕೊಂಡರು.ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ಅವರು...
- Advertisement -
error: Content is protected !!