Monday, November 29, 2021

ಜಂಬೂಸವಾರಿ ವೇಳೆ ಜಯಚಾಮರಾಜ ಒಡೆಯರ್ ಪ್ರತಿಮೆಗೆ ಹಾನಿ

Follow Us

newsics.com

ಮೈಸೂರು: ಜಂಬೂಸವಾರಿ ವೇಳೆ ನಗರದ ಜಯಚಾಮರಾಜ‌ ಒಡೆಯರ್ ಪ್ರತಿಮೆಗೆ ಹಾನಿಯಾಗಿದೆ.

ಅರಮನೆ ನಗರಿಯಲ್ಲಿ ಸಂಭ್ರಮದ ದಸರಾ ಮುಗಿದ ಬೆನ್ನಲ್ಲೇ ಈ ಘಟನೆ ನಡೆದಿದೆ.
ಜಯಚಾಮರಾಜ ಒಡೆಯರ್ ಸರ್ಕಲ್‍ನಲ್ಲಿರುವ ಒಡೆಯರ್ ಪ್ರತಿಮೆ ಹಾನಿಗೊಳಗಾಗಿದೆ. ಶುಕ್ರವಾರ ನಡೆದ ಜಂಬೂಸವಾರಿ ವೇಳೆ ಮೆರವಣಿಗೆ ನೋಡಲು ಜನ ಮುಗಿಬಿದ್ದಿದ್ದಾರೆ. ಈ ವೇಳೆ ನಡೆದ ನೂಕಾಟ-ತಳ್ಳಾಟದಿಂದ ಜಯಚಾಮರಾಜ ಒಡೆಯರ್ ಅಮೃತ ಶಿಲೆಯ ಪ್ರತಿಮೆಗೆ ಹಾನಿಯಾಗಿದೆ. ಒಡೆಯರ್ ಪ್ರತಿಮೆಯ ಖಡ್ಗ ಮುರಿದಿದೆ.

ದಸರಾ ಪಾರ್ಟಿ ವೇಳೆ ಯುವಕರ ಮಧ್ಯೆ ಹೊಡೆದಾಟ, ಓರ್ವನ ಹತ್ಯೆ

ಇಂದು ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸಭೆ

ಮುಖ್ಯ ತರಬೇತುದಾರರಾಗಿ ರಾಹುಲ್ ದ್ರಾವಿಡ್ ನೇಮಕ?

ವಾಷಿಂಗ್ಟನ್ ಗೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್

ಮತ್ತಷ್ಟು ಸುದ್ದಿಗಳು

Latest News

ಕೃಷ್ಣನ ವಿಗ್ರಹ ಸ್ಥಾಪನೆ ಹೇಳಿಕೆ: ಮಥುರಾದಲ್ಲಿ ನಿಷೇಧಾಜ್ಞೆ

newsics.com ಮಥುರಾ(ಉತ್ತರ ಪ್ರದೇಶ): ಕೃಷ್ಣನ ಜನ್ಮಸ್ಥಾನ ಪ್ರದೇಶದಲ್ಲಿ ಭಗವಾನ್ ಕೃಷ್ಣನ ವಿಗ್ರಹ ಪ್ರತಿಷ್ಠಾಪನೆ ಮಾಡುವುದಾಗಿ ಅಖಿಲ ಭಾರತ ಹಿಂದೂ ಮಹಾಸಭಾ ಹೇಳಿಕೆಯ ಬೆನ್ನಲ್ಲೇ ಮಥುರಾದಲ್ಲಿ ಸೆಕ್ಷನ್ 144...

ತಿರುಮಲ ತಿರುಪತಿ ದೇವಸ್ಥಾನಮ್’ನ ಒಎಸ್’ಡಿ ಡಾಲರ್ ಶೇಷಾದ್ರಿ ನಿಧನ

newsics.com ವಿಶಾಖಪಟ್ಟಣಂ: ತಿರುಮಲ ತಿರುಪತಿ ದೇವಸ್ಥಾನಮ್ ನ ಪ್ರಧಾನ ಅರ್ಚಕ ಡಾಲರ್ ಶೇಷಾದ್ರಿ ನಿಧನರಾದರು. ಟಿಟಿಡಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಶೇಷಾದ್ರಿ ಅವರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು...

ಪುನೀತ್ ನಿಧನಕ್ಕೆ ಒಂದು ತಿಂಗಳು: ಸಮಾಧಿಗೆ ಪೂಜೆ ಸಲ್ಲಿಸಿದ ಕುಟುಂಬಸ್ಥರು

newsics.com ಬೆಂಗಳೂರು: ನಟ ಪುನೀತ್ ರಾಜಕುಮಾರ್ ನಿಧನರಾಗಿ ಇಂದಿಗೆ ಒಂದು ತಿಂಗಳು. ಹಿನ್ನೆಲೆಯಲ್ಲಿ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಸೋದರರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಮತ್ತು ಕುಟುಂಬಸ್ಥರು ಅಪ್ಪು...
- Advertisement -
error: Content is protected !!