Monday, October 3, 2022

ದಾವಣಗೆರೆ ಸರ್ಕಾರಿ ಐಟಿಐ ಕಾಲೇಜು ಪರೀಕ್ಷೆಯಲ್ಲಿ ಮಾಸ್ ಕಾಪಿ

Follow Us

newsics.com

ದಾವಣಗೆರೆ: ಮಾಯಕೊಂಡ ಸರ್ಕಾರಿ ಐಟಿಐ ಕಾಲೇಜಿನ ವೃತ್ತಿ ಪ್ರಾಯೋಗಿಕ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಸಾಮೂಹಿಕವಾಗಿ ನಕಲು ಮಾಡುತ್ತಿರುವ ವಿಡಿಯೋ ವೈರಲ್‌ ಆಗಿದೆ.

ಸರ್ಕಾರಿ ಐಟಿಐ ಕಾಲೇಜಿನಲ್ಲಿ ಆಗಸ್ಟ್ 3, 4 ರಂದು ನಡೆದ ಪ್ರಾಯೋಗಿಕ ಪರೀಕ್ಷೆಯಲ್ಲಿ ನಕಲು ನಡೆದಿದೆ ಎನ್ನಲಾಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿಗಳು ನಕಲು ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವಿದ್ಯಾರ್ಥಿಗಳಿಂದ ಮಾಯಕೊಂಡ ಐಟಿಐ ಕಾಲೇಜಿನ ಪ್ರಭಾರಿ ಪ್ರಾಂಶುಪಾಲರಾದ ಕಾಳಚಾರ್ ಹಾಗೂ ಸಿದ್ದೇಶ್ ಹಣ ಪಡೆದು ನಕಲು ಮಾಡಿಸಲು ಅವಕಾಶ ಕಲ್ಪಿಸಿದ್ದರು ಎಂಬ ಆರೋಪಗಳು ಕೇಳಿಬಂದಿವೆ.

ಐಟಿಐ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿರುವ ರೇಖಾ ಅವರ ಮೇಲೆ ಪ್ರಭಾರಿ ಪ್ರಾಂಶುಪಾಲರಾದ ಕಾಳಚಾರ್‌ ಹಾಗೂ ಸಿದ್ದೇಶ್ ಎನ್ನುವವರು ಪರೀಕ್ಷೆಯಲ್ಲಿ ನಕಲು ಮಾಡಿಸಿದ ಪ್ರಕರಣವನ್ನು ಹೊರಿಸಲು ಯತ್ನ ನಡೆಸಿದ್ದಾರೆಂದು ರೇಖಾ ಅವರು ದೂರು ನೀಡಿದ್ದಾರೆ.‌ ಹರಿಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿರಿಯ ಪತ್ರಕರ್ತೆ ನಾವಿಕ ಕುಮಾರ್‌ಗೆ ಸುಪ್ರೀಂ ಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್

ಸಂಜಯ್ ರಾವತ್ ಗೆ ಆಗಸ್ಟ್ 22ರ ತನಕ ನ್ಯಾಯಾಂಗ ಬಂಧನ

ಕುಡಿದ ಮತ್ತಿನಲ್ಲಿ ಯುವಕನ ಹುಚ್ಚಾಟ, ಸಾವು

ಖಾಲಿ ಹಾಲಿನ ಪ್ಯಾಕೆಟ್‌, ಪ್ಲಾಸ್ಟಿಕ್‌ ಬಾಟಲ್‌ ಕೊಟ್ರೆ ಪೆಟ್ರೋಲ್‌, ಡೀಸೆಲ್‌ಗೆ ಭಾರೀ ಡಿಸ್ಕೌಂಟ್‌!

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!