Saturday, November 26, 2022

ಸಂಚಾರಿ ವಿಜಯ್ ಚಿಕಿತ್ಸಾ ವೆಚ್ಚ ಭರಿಸಲು ಮುಂದೆ ಬಂದ ಡಿಸಿಎಂ ಅಶ್ವಥ್ ನಾರಾಯಣ್

Follow Us

newsics.com

ಬೆಂಗಳೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡು ಜೀವನ್ಮರಣದ ಹೋರಾಟ ನಡೆಸುತ್ತಿರುವ ನಟ ಸಂಚಾರಿ ವಿಜಯ್ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ವೈಯಕ್ತಿಕ ನೆಲೆಯಲ್ಲಿ ಭರಿಸುವುದಾಗಿ ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.

ಅಪೋಲೋ ಆಸ್ಪತ್ರೆ ವೈದ್ಯರ ಜತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ ಅಶ್ವಥ್ ನಾರಾಯಣ್, ಅತ್ಯುತ್ತಮ ಚಿಕಿತ್ಸೆ ನೀಡಿ ಅವರ ಪ್ರಾಣ ಉಳಿಸುವಂತೆ ಕೋರಿದರು.

ವೈಯಕ್ತಿಕ ನೆಲೆಯಲ್ಲಿ ಸಂಚಾರಿ ವಿಜಯ್ ಅವರ ಎಲ್ಲ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಸಂಚಾರಿ ವಿಜಯ್ ಬದುಕುವ ಸಾಧ್ಯತೆ ಇಲ್ಲ, ಅಂಗಾಂಗ ದಾನಕ್ಕೆ ಚಿಂತನೆ

ನಟ ಸಂಚಾರಿ ವಿಜಯ್ ಗೆ ಗಂಭೀರ ಸ್ವರೂಪದ ಬ್ರೈನ್ ಇಂಜ್ಯೂರಿ

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!