Thursday, December 8, 2022

ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಶೇ 4ರಷ್ಟು ಹೆಚ್ಚಳ- ಹಬ್ಬದ ಕೊಡುಗೆ

Follow Us

newsics.com

ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ (ಡಿಎ) ಹಾಗೂ ಡಿಆರ್ ಅನ್ನು ಶೇ 4ರಷ್ಟು ಹೆಚ್ಚಿಸುವ ಪ್ರಸ್ತಾವನೆಗೆ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ಈ ಕುರಿತು ಸಚಿವ ಸಂಪುಟ ಸಭೆಯ ಬಳಿಕ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, 2022ರ ಜುಲೈ 1ರಿಂದಲೇ ಪೂರ್ವಾನ್ವಯವಾಗಲಿದೆ. ಇದರಿಂದ ಸುಮಾರು 50 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 61 ಲಕ್ಷ ಪಿಂಚಣಿದಾರರಿಗೆ ಪ್ರಯೋಜನವಾಗಲಿದೆ ಎಂದಿದ್ದಾರೆ.

ತುಟ್ಟಿ ಭತ್ಯೆ ಮತ್ತು ತುಟ್ಟಿ ಪರಿಹಾರ ಹೆಚ್ಚಳದಿಂದ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ ಕ್ರಮವಾಗಿ ₹ 12,852.56 ಕೋಟಿ ಹಾಗೂ ₹ 8,568.36 ಕೋಟಿ ಹೊರೆಯಾಗಲಿದೆ.

ನಟ ವಿಶಾಲ್ ಮನೆ ಮೇಲೆ ಕಲ್ಲು ತೂರಾಟ

ಮತ್ತಷ್ಟು ಸುದ್ದಿಗಳು

vertical

Latest News

15 ಶಂಕಿತ ಡ್ರಗ್ಸ್ ಸಾಗಣೆದಾರರನ್ನು ಹತ್ಯೆಗೈದ ಸೇನೆ

newsics.com ಬ್ಯಾಂಕಾಕ್‌: ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ನಡೆದ ಘರ್ಷಣೆಯಲ್ಲಿ ಥಾಯ್ಲೆಂಡ್‌ನ ಸೈನಿಕರು 15 ಮಂದಿಯನ್ನು ಹತ್ಯೆಗೈದ ಘಟನೆ ಮ್ಯಾನ್ಮಾರ್‌ ಗಡಿ ಪ್ರದೇಶದಲ್ಲಿ ನಡೆದಿದೆ. ಮ್ಯಾನ್ಮಾರ್‌ನ ಸ್ಥಳೀಯ ಅಧಿಕಾರಿಗಳು ಈ...

ಮುಂದಿನ ವಾರಾಂತ್ಯಕ್ಕೆ ಟಿಇಟಿ ಫಲಿತಾಂಶ: ಸಚಿವ ನಾಗೇಶ್

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ ನವೆಂಬರ್ 6ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಫಲಿತಾಂಶ ಮುಂದಿನ ವಾರಾಂತ್ಯದೊಳಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ. ಟ್ವಿಟರ್‌ ಮೂಲಕ ಈ...

ಗುಜರಾತ್ ಚುನಾವಣಾ ಫಲಿತಾಂಶ: ರಾಜ್ಯ ರಾಜಕೀಯದಲ್ಲಿ ಸಂಚಲನ

newsics.com ನವದೆಹಲಿ: ಗುಜರಾತ್ ವಿಧಾನಸಭೆಗೆ ನಡೆದ ಚುನಾವಣೆಯ  ರಿಸಲ್ಟ್ ಇದೀಗ ಹೊರಬಂದಿದೆ. ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದೆ. ಇದುವರೆಗಿನ ಅತ್ಯುತ್ತಮ ಸಾಧನೆ ಪ್ರದರ್ಶಿಸಿದೆ. 157 ಕ್ಷೇತ್ರಗಳನ್ನು ಗೆಲ್ಲುವ ಹಂತದಲ್ಲಿದೆ.  ಸೋಮವಾರ ನೂತನ ಮುಖ್ಯಮಂತ್ರಿ...
- Advertisement -
error: Content is protected !!