Wednesday, July 6, 2022

ಚಿಕಿತ್ಸೆ ಸಿಗದೆ ಕೊರೋನಾ ರೋಗಿ ಸಾವು, ಆಂಬುಲೆನ್ಸ್ ಗೆ ಬೆಂಕಿ

Follow Us

ಬೆಳಗಾವಿ: ಸಮರ್ಪಕ ಚಿಕಿತ್ಸೆ ಸಿಗದೆ ಕೊರೋನಾ ಸೋಂಕಿತ ರೋಗಿಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ಕುಟುಂಬಸ್ಥರು ಬೆಳಗಾವಿ ಬಿಮ್ಸ್ ಬಳಿ ನಿಂತಿದ್ದ ಆಂಬುಲೆನ್ಸ್ ಗೆ ಬೆಂಕಿ ಹಚ್ಚಿದ್ದಲ್ಲದೆ, ಆಸ್ಪತ್ರೆ ಎದುರು ಗಲಾಟೆ ನಡೆಸಿದ್ದಾರೆ. ವೈದ್ಯರ ಮೇಲೂ ಹಲ್ಲೆ ನಡೆಸಲಾಗಿದೆ.
ಬಿಮ್ಸ್ ನ ಐಸಿಯುನಲ್ಲಿದ್ದ ಕೊರೋನಾ ರೋಗಿ ಮೃತಪಟ್ಟ ಹಿನ್ನೆಲೆಯಲ್ಲಿ ಈ ಪ್ರತಿಭಟನೆ ನಡೆದಿದೆ. ರೊಚ್ಚಿಗೆದ್ದ ಕುಟುಂಬಸ್ಥರು ಆಸ್ಪತ್ರೆ ಮುಂದೆ ಗಲಾಟೆ ನಡೆಸಿದ್ದಾರೆ, ಆಂಬುಲೆನ್ಸ್ ಗೆ ಬೆಂಕಿ ಹಚ್ಚಿ ಆಸ್ಪತ್ರೆ ಮುಂಭಾಗದ ಗಾಜು ಪುಡಿ ಪುಡಿ ಮಾಡಿದ್ದಾರೆ. ಬಳಿಕ ಆಸ್ಪತ್ರೆಯ ವೈದ್ಯರ ಮೇಲೂ ಹಲ್ಲೆ ನಡೆಸಲಾಗಿದೆ. ಘಟನೆ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.

ಸಿಎಂ ಯೋಗಿ ಕಚೇರಿಯೆದುರು ಬೆಂಕಿ ಹಚ್ಚಿಕೊಂಡಿದ್ದ ಮಹಿಳೆ ಸಾವು

ಮತ್ತಷ್ಟು ಸುದ್ದಿಗಳು

vertical

Latest News

ಚಾಕಲೇಟ್ ಕವರ್ ನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್: ನಾಲ್ವರ ಸೆರೆ

newsics.com ಬೆಂಗಳೂರು:  ವಿದ್ಯಾರ್ಥಿಗಳಿಗೆ ಚಾಕಲೇಟ್ ಕವರ್ ನಲ್ಲಿ ಅಡಗಿಸಿ ಡ್ರಗ್ಸ್ ಪೂರೈಸುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನ  ಆವಲ ಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು  ಮೊಹಮ್ಮದ್ ಅಸ್ಲಾಂ, ...

ಒಟಿಪಿ ನೀಡುವ ವಿಷಯಕ್ಕೆ ಜಗಳ: ಪ್ರಯಾಣಿಕನ ಹತ್ಯೆ ಮಾಡಿದ ಕ್ಯಾಬ್ ಚಾಲಕ

newsics.com ಚೆನ್ನೈ: ಕಾರನ್ನು ಬಾಡಿಗೆಗೆ ನಿಗದಿಪಡಿಸಿ ಪ್ರಯಾಣ ಆರಂಭಿಸುವ ಮೊದಲು ಒಟಿಪಿ ನೀಡುವ ಜಗಳ ಪ್ರಯಾಣಿಕನ ಕೊಲೆಯಲ್ಲಿ ಅಂತ್ಯವಾಗಿದೆ. ಚೆನ್ನೈ ನಗರದ ನವಲೂರಿನಲ್ಲಿ ಈ ಘಟನೆ ನಡೆದಿದೆ. ಸಾಫ್ಟವೇರ್ ಡೆವಲಪರ್ ಆಗಿರುವ...

ದೇಶದಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು, 28 ಜನರ ಸಾವು

newsics.com ನವದೆಹಲಿ:  ದೇಶದಲ್ಲಿ ಕೊರೋನಾದ ಹಾವಳಿ ಮುಂದುವರಿದಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 15,394 ಮಂದಿ ಗುಣಮುಖರಾಗಿದ್ದಾರೆ. ಕೊರೋನಾದಿಂದ ಕಳೆದ 24 ಗಂಟೆ...
- Advertisement -
error: Content is protected !!