Saturday, November 26, 2022

ರಾಜ್ಯದಲ್ಲಿ ಮೊದಲ ಡೆಲ್ಟಾ ಪ್ಲಸ್ ವೈರಸ್ ಪತ್ತೆ

Follow Us

newsics.com
ಮೈಸೂರು: ದೇಶದಲ್ಲಿ ಆತಂಕ ಮೂಡಿಸಿರುವ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಕರ್ನಾಟಕಕ್ಕೂ ಕಾಲಿಟ್ಟಿದೆ. ಮೈಸೂರಿನಲ್ಲಿ ಕೊರೋನಾ ರೋಗಲಕ್ಷಣಗಳಿಲ್ಲದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ ಎಂದು ಕೋವಿಡ್ -19 ಜೀನೋಮಿಕ್ ಕಣ್ಗಾವಲು ಸಮಿತಿಯ ಅಧ್ಯಕ್ಷ ಡಾ.ವಿ.ರವಿ ತಿಳಿಸಿದ್ದಾರೆ.
ಈ ರೂಪಾಂತರವು ಹೆಚ್ಚು ಹರಡುವುದಿಲ್ಲ ಎಂದಿದ್ದಾರೆ.
ಈವರೆಗೆ ರಾಜ್ಯದಲ್ಲಿ ಡೆಲ್ಟಾ ಪ್ಲಸ್ ರೂಪಾಂತರದ ಎರಡು ಪ್ರಕರಣಗಳು ಪತ್ತೆಯಾಗಿವೆ. ಒಂದು ವಾಸ್ತವವಾಗಿ ತಮಿಳುನಾಡಿನಿಂದ ಬಂದಿದೆ. ಹೀಗಾಗಿ ಕರ್ನಾಟಕದಲ್ಲಿ ಇದು ಮೊದಲ ಪ್ರಕರಣವಾಗಿದೆ. ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

 

ಕಾಯಿಲೆಗಳಿಂದ ದೂರವಿರಲು ಕೊತ್ತಂಬರಿ‌ ಕಷಾಯ

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!