ರಾಜ್ಯದಲ್ಲಿ ಮೊದಲ ಡೆಲ್ಟಾ ಪ್ಲಸ್ ವೈರಸ್ ಪತ್ತೆ

newsics.com ಮೈಸೂರು: ದೇಶದಲ್ಲಿ ಆತಂಕ ಮೂಡಿಸಿರುವ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಕರ್ನಾಟಕಕ್ಕೂ ಕಾಲಿಟ್ಟಿದೆ. ಮೈಸೂರಿನಲ್ಲಿ ಕೊರೋನಾ ರೋಗಲಕ್ಷಣಗಳಿಲ್ಲದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ ಎಂದು ಕೋವಿಡ್ -19 ಜೀನೋಮಿಕ್ ಕಣ್ಗಾವಲು ಸಮಿತಿಯ ಅಧ್ಯಕ್ಷ ಡಾ.ವಿ.ರವಿ ತಿಳಿಸಿದ್ದಾರೆ. ಈ ರೂಪಾಂತರವು ಹೆಚ್ಚು ಹರಡುವುದಿಲ್ಲ ಎಂದಿದ್ದಾರೆ. ಈವರೆಗೆ ರಾಜ್ಯದಲ್ಲಿ ಡೆಲ್ಟಾ ಪ್ಲಸ್ ರೂಪಾಂತರದ ಎರಡು ಪ್ರಕರಣಗಳು ಪತ್ತೆಯಾಗಿವೆ. ಒಂದು ವಾಸ್ತವವಾಗಿ ತಮಿಳುನಾಡಿನಿಂದ ಬಂದಿದೆ. ಹೀಗಾಗಿ ಕರ್ನಾಟಕದಲ್ಲಿ ಇದು ಮೊದಲ ಪ್ರಕರಣವಾಗಿದೆ. ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ … Continue reading ರಾಜ್ಯದಲ್ಲಿ ಮೊದಲ ಡೆಲ್ಟಾ ಪ್ಲಸ್ ವೈರಸ್ ಪತ್ತೆ