Wednesday, November 30, 2022

ಬೆಂಗಳೂರಿಗೆ ಡೆಲ್ಟಾ ಪ್ಲಸ್ ವೈರಸ್ ಭೀತಿ

Follow Us

newsics.com

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಡೆಲ್ಟಾ ಪ್ಲಸ್ ವೈರಸ್ ಭೀತಿ ಎದುರಾಗಿದೆ. ಇದು ಈಗಾಗಲೇ ದೃಢಪಟ್ಟಿರುವ ಡೆಲ್ಟಾ ವೈರಸ್ ನ ಮತ್ತೊಂದು ರೂಪಾಂತರ ಎಂದು ಹೇಳಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಬೆಂಗಳೂರಿನಲ್ಲಿ ಇದುವರೆಗೆ ಯಾವುದೇ ಡೆಲ್ಟಾ ಪ್ಲಸ್ ವೈರಸ್ ಪತ್ತೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಸಂಬಂಧ ಪರಿಣಿತರು ನೀಡಿರುವ ಮಾರ್ಗದರ್ಶಿ ಸೂತ್ರಗಳನ್ನು ಬಿಬಿಎಂಪಿ ಜಾರಿಗೆ ತರಲಿದೆ ಎಂದು  ಗೌರವ್ ಗುಪ್ತಾ ತಿಳಿಸಿದ್ದಾರೆ.

ಮೂರನೇ ಅಲೆ ತಡೆಗೆ ಕ್ರಮ: ಸರ್ಕಾರಕ್ಕೆ ದೇವಿ ಶೆಟ್ಟಿ ಸಮಿತಿ ವರದಿ ಸಲ್ಲಿಕೆ

 

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!