Saturday, November 27, 2021

ವೈದ್ಯ ಶಿಕ್ಷಣ ಇಲಾಖೆ ವೈದ್ಯರಿಗೆ 7ನೇ ವೇತನ ಆಯೋಗ ಅನ್ವಯ

Follow Us

ಬೆಂಗಳೂರು: ರಾಜ್ಯದ ವೈದ್ಯಕೀಯ ಶಿಕ್ಷಣ ಇಲಾಖೆಯ ವೈದ್ಯರಿಗೆ 7ನೇ ವೇತನ ಆಯೋಗದ ಶಿಫಾರಸ್ಸು ಜಾರಿ ಮಾಡಲು ಸಚಿವ ಸಂಪುಟ ಸಭೆ ತೀರ್ಮಾನ ಕೈಗೊಂಡಿದೆ. ಇದರಿಂದ 2,800 ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಗೆ ಇದರ ಲಾಭ ದೊರೆಯಲಿದೆ.
ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 7 ನೇ ವೇತನ ಆಯೋಗದ ಶಿಫಾರಸುಗಳನ್ನು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಗೆ ವಿಸ್ತರಿಸಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಮತ್ತಷ್ಟು ಸುದ್ದಿಗಳು

Latest News

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...

ಗುದದ್ವಾರಕ್ಕೆ ಏರ್ ಪಂಪ್: ಸ್ನೇಹಿತ ಸಾವು

newsics.com ಬೆಂಗಳೂರು: ತಮಾಷೆಗೆ ಸ್ನೇಹಿತನ ಗುದದ್ವಾರಕ್ಕೆ ಏರ್ ಪಂಪ್ ಮಾಡಿದ್ದು, ಆತ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ರೆಹಮತ್ ಅಲಿ ಮೃತಪಟ್ಟ ವ್ಯಕ್ತಿ. ನವೆಂಬರ್ 16ರಂದು ಕೋಲ್ಕತ್ತಾದ ಗಿರಣಿಯಲ್ಲಿ ರಾತ್ರಿ...
- Advertisement -
error: Content is protected !!