Saturday, December 10, 2022

ಬೆಂಗಳೂರಿಗೂ ಬಂತು ‘ಡಂಗುರ’

Follow Us

newsics.com

ಬೆಂಗಳೂರು; ನಿಮ್ಮ ಕಲ್ಪನೆಯನ್ನು ಗ್ರಾಫಿಕ್ಸ್ ಮೂಲಕ ಸಾಕಾರಗೊಳಿಸುವ ಉದ್ದೇಶದೊಂದಿಗೆ,  ‘ಡಂಗುರ ಡಿಜಿಟಲ್’ ಬೆಂಗಳೂರಿನ ಜಯನಗರದಲ್ಲಿ ಕಾರ್ಯಾರಂಭ ಮಾಡಿದೆ.

ಗ್ರಾಹಕರಿಗೆ ಬ್ರಾಂಡಿಂಗ್ ಮತ್ತು ಹೆಚ್ಚಿನ ಸೇವೆಗಳನ್ನು ಒದಗಿಸುವ ಡಿಜಿಟಲ್ ಕ್ರಿಯೇಟರ್ ‘ಡಂಗುರ’ಕ್ಕೆ  ಸಂವೇದನಾಶೀಲ ಗಾಯಕ ವಾಸುಕಿ ವೈಭವ್ ಭೇಟಿ ನೀಡಿ ಶುಭ ಹಾರೈಸಿದರು.

ಮಂಗಳೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ಡಂಗುರ 2018ರಲ್ಲಿ ಕಾರ್ಯಾರಂಭ ಮಾಡಿತು. ಇದರ ರುವಾರಿ ಶ್ರೀಕೃಷ್ಣ.   ಇದೊಂದು ಅನುಭವಿ ಜಾಹೀರಾತು ಏಜೆನ್ಸಿಯಾಗಿದ್ದು ವೃತ್ತಿಪರರನ್ನು ಹೊಂದಿದೆ.

ಬೆಂಗಳೂರಿನಲ್ಲಿ ಹೊಸ ಶಾಖೆ ತೆರೆಯುವುದರೊಂದಿಗೆ ಬೆಂಗಳೂರಿಗರಿಗೂ ಬದ್ಧತೆಯ, ಪರಿಪೂರ್ಣತೆಯ, ಗುಣಮಟ್ಟದ ಗ್ರಾಫಿಕ್ಸ್ ಡಿಸೈನ್‌ಗಳನ್ನು ಒದಗಿಸಲು ಮುಂದಡಿಯಿಟ್ಟಿದೆ. ಹೆಚ್ಚಿನ ವಿವರಗಳಿಗೆ info@danguradigital.com ಸಂಪರ್ಕಿಸಬಹುದು.

ಮತ್ತಷ್ಟು ಸುದ್ದಿಗಳು

vertical

Latest News

2023ರ ‘ಬಾಬಾ ವಂಗಾ’ ಭವಿಷ್ಯ – ಲ್ಯಾಬ್​ನಲ್ಲಿ ಮಕ್ಕಳ ಜನನ, ಲಕ್ಷಾಂತರ ಮಂದಿ ಸಾವು

newsics.com ನವದೆಹಲಿ: ವಿಶ್ವ ಪ್ರಸಿದ್ಧ ಬಾಬಾ ವಂಗಾ ಅನೇಕ ಭವಿಷ್ಯವಾಣಿಗಳು ನಿಜವೆಂದು ಸಾಬೀತಾಗಿದೆ. ಇದೀಗ 2023ರ ಕುರಿತು ಭಯಾನಕ ಭವಿಷ್ಯ ನುಡಿದಿದ್ದಾರೆ. 2023 ರ ಬಗ್ಗೆ ಬಾಬಾ ವಂಗಾ...

ಕೆಎಂಎಫ್ ಸಿಹಿ ತಿನಿಸು, ತುಪ್ಪದ ದರ ಏರಿಕೆ

newsics.com ಬೆಂಗಳೂರು: ಹಾಲಿನಿಂದ ತಯಾರಾಗುವ ಎಲ್ಲ ಉತ್ಪನ್ನಗಳ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ.  ಇದೀಗ ಕೆಎಂಎಫ್ ಸಿಹಿ ತಿನಿಸು ಹಾಗೂ ತುಪ್ಪದ ದರ ಏರಿಕೆ. ಕೆಎಂಎಫ್  ಪ್ರತಿ ಉತ್ಪನ್ನದ ಮೇಲೆ ಶೇ. 5 ರಿಂದ ರಿಂದ ಶೇ....

18-25 ವರ್ಷದ ಒಳಗಿನ ಯುವಜನತೆಗೆ ಉಚಿತ ಕಾಂಡೋಮ್‌

newsics.com ಪ್ಯಾರಿಸ್: ಯುವಜನರಿಗೆ ಕಾಂಡೋಮ್‌ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಫ್ರಾನ್ಸ್‌  ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ತಿಳಿಸಿದ್ದಾರೆ. ಯುವ ಜನರ ಆರೋಗ್ಯದ ಕುರಿತಾದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,ಲೈಂಗಿಕವಾಗಿ ಹರಡುವ ರೋಗಗಳ ಹರಡುವಿಕೆಯನ್ನು ಕಡಿಮೆ...
- Advertisement -
error: Content is protected !!