Sunday, May 29, 2022

ದಿನೇಶ್ ಗುಂಡೂರಾವ್ ಗೆ ಕೊರೋನಾ ಸೋಂಕು

Follow Us

ಬೆಂಗಳೂರು: ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಅವರು ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಸಾಮಾಜಿಕ ಜಾಲ ತಾಣದ ಮೂಲಕ  ದಿನೇಶ್ ಗುಂಡೂರಾವ್ ಅವರು ಸ್ವತ: ಈ ಮಾಹಿತಿ ಬಹಿರಂಗಪಡಿಸಿದ್ದಾರೆ.

ತಮ್ಮ ಜತೆ ಒಡನಾಟಕ್ಕೆ ಬಂದಿದ್ದವರು ದಯಮಾಡಿ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಅವರು ಮನವಿ ಮಾಡಿದ್ದಾರೆ. ರಾಜ್ಯದ ಸಚಿವರು ಸೇರಿದಂತೆ 50ಕ್ಕೂ ಹೆಚ್ಚು ಶಾಸಕರು ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ.

ಮಾಜಿ ಕೇಂದ್ರ ಸಚಿವ ಹಿರಿಯ ರಾಜಕಾರಣಿ ಜಸ್ವಂತ್ ಸಿಂಗ್ ಇನ್ನಿಲ್ಲ

ಕಲಬುರ್ಗಿ ಬಳಿ ಭೀಕರ ಅಪಘಾತ: ಏಳು ಮಂದಿ ಬಲಿ

ಎನ್ ಸಿ ಬಿಯಿಂದ ನಟಿ ದೀಪಿಕಾ ಪಡುಕೋಣೆ ಮತ್ತೆ ವಿಚಾರಣೆ ಸಾಧ್ಯತೆ

ಮಂಗಳೂರಿನಲ್ಲಿ ಮತ್ತೊಬ್ಬ ಡ್ರಗ್ ಪೆಡ್ಲರ್ ಬಂಧನ

ಮತ್ತಷ್ಟು ಸುದ್ದಿಗಳು

Latest News

ಇಂದು 89 ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಮಾತು

newsics.com ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು 89 ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ 11 ಗಂಟೆಗೆ ಮಾತನಾಡಲಿದ್ದಾರೆ. 88 ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ...

ಪತ್ನಿಯೊಂದಿಗೆ ಲೈಂಗಿಕ ಕ್ರಿಯೆ ಬಳಿಕ ಸ್ಮರಣ ಶಕ್ತಿಯನ್ನೇ ಕಳೆದು ಕೊಂಡ ಪತಿ!

newsics.com ಐರಿಷ್ : ಪತ್ನಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ 10 ನಿಮಿಷದ ಬಳಿಕ ವ್ಯಕ್ತಿಯು ನೆನಪಿನ ಶಕ್ತಿ ಕಳೆದುಕೊಂಡ ವಿಚಿತ್ರ ಘಟನೆಯು ಐರಿಷ್ ನಲ್ಲಿ ನಡೆದಿದೆ. ಇದೊಂದು ಅಲ್ಪಾವಧಿ ಸ್ಮರಣ ಶಕ್ತಿ ಸಮಸ್ಯೆಯಾಗಿದ್ದು ವೈದ್ಯಕೀಯ ಭಾಷೆಯಲ್ಲಿ...

ತನ್ನ ಆಯಸ್ಸಿನ ಮೂಲಕವೇ ವಿಶ್ವ ದಾಖಲೆ ನಿರ್ಮಿಸಿದೆ ಈ ಶ್ವಾನ!

newsics.com ಶ್ವಾನಗಳು ಅಬ್ಬಬ್ಬಾ ಅಂದ್ರೆ 8- 10 ವರ್ಷ ಬದುಕುತ್ತದೆ. ಕೆಲವೊಂದು ನಾಯಿಗಳು 15 ವರ್ಷಗಳ ಕಾಲ ಬದುಕಿದ ಇತಿಹಾಸ ಕೂಡ ಇದೆ. ಆದರೆ ಪೆಬ್ಲಸ್ ಹೆಸರಿನ ಟಾಯ್ ಫ್ಯಾಕ್ಸ್ ಟೆರಿಯರ್ ಜಾತಿಗೆ ಸೇರಿದ ನಾಯಿಯೊಂದು...
- Advertisement -
error: Content is protected !!