ಬೆಂಗಳೂರು: ಸಚಿವ ಜಗದೀಶ್ ಶೆಟ್ಟರ್ ಮನೆಯಲ್ಲಿ 20ಕ್ಕೂ ಹೆಚ್ಚು ಶಾಸಕರು ಔತಣಕೂಟದ ಹೆಸರಿನಲ್ಲಿ ಒಂದೆಡೆ ಸೇರಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ಕಂಪನ ಮೂಡಿಸಿದೆ. ಇದು ಬಿಜೆಪಿಯಲ್ಲಿನ ಭಿನ್ನಮತೀಯ ಚಟುವಟಿಕೆಯ ಆರಂಭ ಎಂದು ಕೂಡ ವಿಶ್ಲೇಷಿಸಲಾಗುತ್ತಿದೆ. ಆದರೆ ಈ ಎಲ್ಲ ಆರೋಪಗಳನ್ನು ಬಿಜೆಪಿ ಹಿರಿಯ ನಾಯಕರು ತಳ್ಳಿಹಾಕಿದ್ದಾರೆ. ಸಂಪುಟ ಪುನಾರಚನೆ ಮಾತು ಕೇಳಿ ಬರುತ್ತಿರುವ ಈ ಸಂದರ್ಭದಲ್ಲಿ ಆಯೋಜಿಸಲಾದ ಈ ರಾಜಕೀಯ ಔತಣಕೂಟ, ಒತ್ತಡ ತಂತ್ರದ ಭಾಗ ಎಂದು ಕೂಡ ಹೇಳಲಾಗುತ್ತಿದೆ. ಇದೇ ವೇಳೆ ತಮ್ಮ ಮನೆಯಲ್ಲಿ ಭಿನ್ನಮತೀಯ ಚಟುವಟಿಕೆ ನಡೆದಿದೆ ಎಂಬ ವರದಿಗಳನ್ನು ಸಚಿವ ಜಗದೀಶ್ ಶೆಟ್ಟರ್ ತಳ್ಳಿಹಾಕಿದ್ದಾರೆ. ಶಾಸಕರು ಅಭಿವೃದ್ದಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಮತ್ತಷ್ಟು ಸುದ್ದಿಗಳು
ರಾಮನ ಮೂರ್ತಿ ತೊಡೆ ಮೇಲೆ ಕಾಲಿಟ್ಟು ಮಾಲೆ ಹಾಕಿದ ಶಾಸಕ ಶರಣು ಸಲಗರ: ತೀವ್ರ ಆಕ್ರೋಶ
newsics.com
ಬೀದರ್: ಜಿಲ್ಲೆಯ ಬಸವಕಲ್ಯಾಣದಲ್ಲಿ ಗುರುವಾರ ನಡೆದ ಶ್ರೀರಾಮ ನವಮಿಯ ಮೆರವಣಿಗೆಯಲ್ಲಿ, ಶಾಸಕ ಶರಣು ಸಲಗರ, ರಾಮನ ಮೂರ್ತಿಯ ತೊಡೆಯ ಮೇಲೆ ನಿಂತು ಮಾಲೆ ಹಾಕಿದ ಪ್ರಸಂಗ ಈಗ ತೀವ್ರ ಟೀಕೆಗೆ ಒಳಗಾಗಿದೆ.
ಈ ಫೋಟೋವನ್ನು...
ನಾಳೆಯಿಂದ ಬೆಂಗಳೂರು- ಮೈಸೂರು ಹೆದ್ದಾರಿ ಸಂಚಾರ ಮತ್ತಷ್ಟು ದುಬಾರಿ
newsics.com
ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಟೋಲ್ ದರವನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಶೇ. 22ರಷ್ಟು ಹೆಚ್ಚಿಸಿದೆ.
ನಾಳೆಯಿಂದ ಪರಿಷ್ಕೃತ ದರ ಅನ್ವಯವಾಗಲಿದ್ದು ಶೇ. 22ರಷ್ಟು ದರ ಏರಿಕೆ ಆಗಲಿದೆ. ಈ ಸಂಬಂಧ ಹೆದ್ದಾರಿ ಎಕ್ಸ್ಪ್ರೆಸ್...
ನೀತಿ ಸಂಹಿತೆ ಉಲ್ಲಂಘನೆ; ಶಶಿಕಲಾ ಜೊಲ್ಲೆ ವಿರುದ್ಧ ಪ್ರಕರಣ ದಾಖಲು
newsics.com
ಚಿಕ್ಕೋಡಿ: ನಿಪ್ಪಾಣಿ ಮತಕ್ಷೇತ್ರದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಕಾರಣ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಪ್ರಕರಣ ದಾಖಲಾಗಿದೆ.
ನಿಪ್ಪಾಣಿಯ ರಣರಾಗಿಣಿ ಮಹಿಳಾ ಮಂಡಳದಿಂದ ಅರಿಶಿನ ಕುಂಕುಮ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.ಈ ಕಾರ್ಯಕ್ರಮದಲ್ಲಿ...
ಕಾರಲ್ಲೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ನಾಲ್ವರ ಬಂಧನ
newsics.com
ಬೆಂಗಳೂರು: ಸ್ನೇಹಿತನ ಜತೆ ಪಾರ್ಕ್ನಲ್ಲಿ ಕುಳಿತಿದ್ದ ಯುವತಿಯನ್ನು ಎಳೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಬೆಂಗಳೂರಿನ ಕೋರಮಂಗಲ ಠಾಣಾ ವ್ಯಾಪ್ತಿಯಲ್ಲಿ ಮಾ.25ರ ರಾತ್ರಿ ಹತ್ತರ ಹೊತ್ತಿಗೆ ಈ ಅಮಾನವೀಯ ಕೃತ್ಯ...
ಮಂಗಳೂರಲ್ಲಿ ಮೈಸೂರಿನ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ
newsics.com
ಮಂಗಳೂರು: ನಗರದ ಲಾಡ್ಜ್ವೊಂದರಲ್ಲಿ ಮೈಸೂರಿನ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಶರಣಾಗಿದ್ದಾರೆ.
ಮಂಗಳೂರು ನಗರದ ಕರುಣಾ ರೆಸಿಡೆನ್ಸಿ ಲಾಡ್ಜ್ನಲ್ಲಿ ಈ ಘಟನೆ ನಡೆದಿದ್ದು, ಶುಕ್ರವಾರ ಬೆಳಕಿಗೆ ಬಂದಿದೆ.
ಮೈಸೂರಿನ ವಿಜಯನಗರ ನಿವಾಸಿ ದೇವೇಂದ್ರ (46), ಅವರ...
ಬಿದರಿ ಕಲ್ಮಠದ ಶಿವಲಿಂಗ ಶ್ರೀಗಳು ಲಿಂಗೈಕ್ಯ
newsics.com
ಬಾಗಲಕೋಟೆ: ಬಿದರಿ ಕಲ್ಮಠದ ಶಿವಲಿಂಗ ಶ್ರೀಗಳು ನಿನ್ನೆ (ಮಾ.30) ರಾತ್ರಿ ಹೃದಯಾಘಾತದಿಂದ ಲಿಂಗೈಕ್ಯರಾದರು. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಬಿದರಿ ಗ್ರಾಮದಲ್ಲಿ
ಶಿವಲಿಂಗ ಶ್ರೀಗಳು 1986 ರಲ್ಲಿ ಬಿದರಿ ಮಠದ ಪೀಠ ಅಲಂಕರಿಸಿದ್ದರು. ಬಿದರಿಯ...
ಇಂದಿನಿಂದ ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ
newsics.com
ಬೆಂಗಳೂರು: ಇಂದಿನಿಂದ (ಮಾ. 31) ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭಗೊಳ್ಳುತ್ತಿದ್ದು, ಏಪ್ರಿಲ್ 15ರವರೆಗೆ ನಡೆಯಲಿವೆ. ಈ ಹಿನ್ನೆಲೆಯಲ್ಲಿ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಜೆರಾಕ್ಸ್ ಅಂಗಡಿಗಳನ್ನು...
IPL ಉದ್ಘಾಟನಾ ಸಮಾರಂಭದಲ್ಲಿ ಡಾನ್ಸ್ ಮಾಡಲಿರುವ ನ್ಯಾಷನಲ್ ಕ್ರಶ್
newsics.com
ಮುಂಬೈ: : ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯು ಮಾರ್ಚ್ 31 ರಿಂದ ಆರಂಭವಾಗಲಿದೆ. ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ನಟಿಯರು ಸೊಂಟ ಬಳುಕಿಸಿ ಅಭಿಮಾನಿಗಳನ್ನು ರಂಜಿಸಲಿದ್ದಾರೆ.
ಗುಜರಾತ್ ಅಹಮದಾಬಾದ್ನ ನರೇಂದ್ರ ಮೋದಿ...
vertical
Latest News
ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ಕೇಜ್ರಿವಾಲ್ಗೆ 25 ಸಾವಿರ ದಂಡ
ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಮುಖಭಂಗ ಉಂಟಾಗಿದೆ.
ಪ್ರಧಾನಿ ಮೋದಿ ಡಿಗ್ರಿ ಸರ್ಟಿಫಿಕೇಟ್ಗಳನ್ನು ಪ್ರದರ್ಶಿಸುವ ಅಗತ್ಯವಿಲ್ಲ ಎಂದು ಗುಜರಾತ್...
Home
ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡ
newsics.com
ನವದೆಹಲಿ: ಕೆಲಸದ ನಡುವೆ ಧಮ್ ಎಳೆಯಲು ಬ್ರೇಕ್ ತೆಗೆದುಕೊಳ್ಳುವುದು ಸಾಮಾನ್ಯವಾಗಿದೆ.ನೀವೂ ಹೀಗೆ ಮಾಡುತ್ತಿದ್ದರೆ ಎಚ್ಚರವಾಗಿರುವುದು ಒಳಿತು. ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡವನ್ನು ಕಂಪನಿ...
Home
ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ
newsics.com
ಬೆಂಗಳೂರು: ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗುತ್ತಿದೆ.
ರಾಜ್ಯ ರಾಜಧಾನಿಯಲ್ಲಿ ಏಪ್ರಿಲ್ 2, 10, 17, 26 ಮೇ 21 ರಂದು ಐಪಿಎಲ್ ಪಂದ್ಯವಿರುವ...