Wednesday, November 30, 2022

ಮಂಗಳೂರಿನ ಕದ್ರಿ ಸಹಿತ ಪ್ರಮುಖ ದೇವಸ್ಥಾನಗಳು ಟಾರ್ಗೇಟ್?

Follow Us

newsics.com

ಮಂಗಳೂರು:  ಶಂಕಿತ ಆರೋಪಿ ಶಾರೀಕ್ ಮಂಗಳೂರಿನ ಪ್ರಮುಖ ದೇವಸ್ಥಾನಗಳನ್ನು ಟಾರ್ಗೇಟ್ ಮಾಡಿದ್ದ ಎಂಬ ಆಘಾತಕಾರಿ ಅಂಶ ಹೊರ ಬರುತ್ತಿದೆ. ಕದ್ರಿ ಮಂಜುನಾಥ ದೇವಸ್ಥಾನ, ಮಂಗಳಾ ದೇವಿ ದೇವಸ್ಥಾನ ಸೇರಿದಂತೆ ಹಲವು ಧಾರ್ಮಿಕ ಕೇಂದ್ರಗಳಲ್ಲಿ ರಕ್ತ ದೋಕುಳಿ ಹರಿಸಲು ಪ್ಲ್ಯಾನ್ ಮಾಡಿದ್ದ ಎಂದು ಹೇಳಲಾಗುತ್ತಿದೆ.

ಇದರ ಜತೆಗೆ ಮಂಗಳೂರು ರೈಲು ನಿಲ್ದಾಣ ಸೇರಿದಂತೆ ಹಲವು ಜನ ನಿಬಿಡ ಪ್ರದೇಶಗಳಲ್ಲಿ ಸ್ಫೋಟಕ್ಕೆ ಸಂಚು ಹೂಡಿದ್ದ ಎಂದು ಹೇಳಲಾಗುತ್ತಿದೆ.  ಶಾರೀಕ್ ನನ್ನು ಸಮರ್ಥಿಸಿ ಹೇಳಿಕೆ ನೀಡಿರುವ ಐಆರ್ ಸಿ ಸಂಘಟನೆ ಕೂಡ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದೆ.

ಇದೀಗ ಮಂಗಳೂರಿನ ಪ್ರಮುಖ ದೇವಸ್ಥಾನಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ

ಸೈಕಲ್ ನಲ್ಲಿ ವಿಶ್ವ ಪರ್ಯಟನೆಗೆ ಹೊರಟ ಕೇರಳದ ಯುವತಿ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!