Thursday, December 1, 2022

ಫ್ರೀಡಂ ಕಮ್ಯೂನಿಟಿ ಹಾಲ್ ಸೀಜ್ ಮಾಡಲು ಜಿಲ್ಲಾಧಿಕಾರಿ ಆದೇಶ

Follow Us

newsics.com

ಮಂಗಳೂರು: ಸಂಶಯಾಸ್ಪದ ಚಟುವಟಿಕೆಗಳ ತಾಣ ಎಂದು ಹೇಳಲಾಗುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಮಿತ್ತೂರಿನಲ್ಲಿರುವ ಫ್ರೀಂಡ ಕಮ್ಯೂನಿಟಿ ಹಾಲ್ ಗೆ ಬೀಗ ಜಡಿಯುವಂತೆ ಆದೇಶ ನೀಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ. ವಿ. ರಾಜೇಂದ್ರ ಈ ಆದೇಶ ಹೊರಡಿಸಿದ್ದಾರೆ.

ವಿಟ್ಲ ಉಪ ತಹಶೀಲ್ದಾರ್ ಗೆ ಅವರು ಈ ಸಂಬಂಧ ಸೂಚನೆ ನೀಡಿದ್ದಾರೆ.

ಕಮ್ಯೂನಿಟಿ ಹಾಲ್ ನಲ್ಲಿ ಪಿಎಫ್ ಐ ಕಾರ್ಯಕರ್ತರು ಸಂಶಯಾಸ್ಪದ ಚಟುವಟಿಕೆಗಳಲ್ಲಿ ನಿರತರಾಗಿದ್ದರು ಎಂದು ಆರೋಪಿಸಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!