Monday, October 3, 2022

ದೀಪಾವಳಿ ಸಡಗರ; ದುಬಾರಿಯಾಯ್ತು ಚಿನ್ನ, ಬೆಳ್ಳಿ

Follow Us

newsics.com
ಬೆಂಗಳೂರು: ಕೊರೋನಾ ಲಾಕ್‍ಡೌನ್ ಬಳಿಕ ಸಾಕಷ್ಟು ಏರಿಳಿತ ಕಂಡಿರುವ ಚಿನ್ನ ಈಗ ಏರುಮುಖವಾಗಿದೆ.
ಕಳೆದ ವಾರದ ನಾಲ್ಕು ದಿನಗಳಲ್ಲಿ ಹಳದಿ ಲೋಹ ತನ್ನ ಬೆಲೆಯನ್ನು ಹೆಚ್ಚಿಸಿಕೊಂಡಿದ್ದರೆ, ಎರಡು ಬಾರಿ ಮಾತ್ರ ತನ್ನ ಮೌಲ್ಯ ಕಳೆದುಕೊಂಡಿದ್ದರಿಂದ ಕಳೆದ ವಾರ ಒಟ್ಟಾರೆ ಚಿನ್ನದ ಬೆಲೆಯಲ್ಲಿ 870 ರೂಪಾಯಿ ಏರಿಕೆ ಆಗಿದೆ.
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಹಳದಿ ಲೋಹದ ಬೆಲೆ 870 ರೂ. ಏರಿಕೆಯಾಗಿದ್ದು, ಈಗ 10 ಗ್ರಾಂ ಶುದ್ಧ ಚಿನ್ನದ ಬೆಲೆಯು 48,410 ರೂ.ನಷ್ಟಿದೆ.
ಚಿನ್ನದಂತೆ ಬೆಳ್ಳಿ ಬೆಲೆಯು ಕಳೆದ ವಾರ 5300 ರೂಪಾಯಿ ಏರಿಕೆಯಾಗಿದ್ದು, ಈಗ 1 ಕೆಜಿ ಬೆಳ್ಳಿ ಕೊಳ್ಳಲು ಗ್ರಾಹಕರು 65,400 ರೂ.ಗಳನ್ನು ವ್ಯಯಿಸಬೇಕಾಗಿದೆ. ವಿಶ್ವದ ಆರ್ಥಿಕತೆಯಲ್ಲಿ ಏರುಪೇರಾಗುತ್ತಿರುವುದರಿಂದ ಚಿನ್ನದ ಬೆಲೆಯಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ತಜ್ಞರು ಹೇಳಿದ್ದಾರೆ.

ಪ್ರಿ ವೆಡ್ಡಿಂಗ್ ಫೋಟೊಶೂಟ್; ತೆಪ್ಪ ಮುಳುಗಿ ವಧು, ವರ ಸಾವು

ದಾವೂದ್ ಭಂಟರಿರುವ ಜೈಲಲ್ಲಿ ಅರ್ನಾಬ್: ಸೆಷನ್ಸ್ ಕೋರ್ಟ್’ಲ್ಲಿ ಅರ್ಜಿ ವಿಚಾರಣೆ

ಬಿಗ್’ಬಿ ಸಿನಿ ಪಯಣಕ್ಕೆ 51 ವರ್ಷ: ಅಭಿಮಾನಿಯಿಂದ ಸ್ಪೆಷಲ್ ಗಿಫ್ಟ್

ಡ್ರಗ್ಸ್ ಜಾಲ; ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಬಂಧನ

ದಕ್ಷಿಣ ಕಂದಹಾರ್’ನಲ್ಲಿ ಆತ್ಮಾಹುತಿ ದಾಳಿ; 4 ಸಾವು, 40 ಮಂದಿಗೆ ಗಾಯ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!