Thursday, May 26, 2022

ಮದುವೆಗೆ ಬರಬೇಡಿ, ಆಶೀರ್ವದಿಸಿ ಎಂದು ವಿಶಿಷ್ಟ ಕರೆಯೋಲೆ ಹಂಚಿದ ವಧು-ವರ

Follow Us

newsics.com

ಚಾಮರಾಜನಗರ: ಮದುವೆಗೆ ಬರಬೇಡಿ ಇರುವ ಸ್ಥಳದಿಂದಲೇ ಆಶೀರ್ವದಿಸಿ ಎಂದು ವಿಶಿಷ್ಟವಾದ ಕರೆಯೋಲೆಯನ್ನು ವಧು ವರನ ಕುಟುಂಬದವರು  ಬಂಧು ಬಳಗದವರಿಗೆ ಗ್ರಾಮಸ್ಥರಿಗೆ ಕಳುಹಿಸಿದ್ದಾರೆ.

ಕೊರೊನಾ  ಮಾರ್ಗ ಸೂಚಿಗಳನ್ನು ಪಾಲಿಸುವ ಹಿನ್ನಲೆಯಲ್ಲಿ ಈಗಾಗಲೇ ಮದುವೆಗೆ ಆಮಂತ್ರಿತರಾದವರು ಬರುವುದು ಬೇಡ, ನೀವು ಇರುವ ಸ್ಥಳದಿಂದಲೇ  ವಧುವರರನ್ನು ಹಾರೈಸಿ ಎಂದು ಹೊಸ ಆಮಂತ್ರಣ ಪತ್ರ ಕಳುಹಿದ್ದಾರೆ.

ಈ ಮದುವೆಗೆ ಆಗಮಿಸುವಂತೆ ನೆಂಟರಿಷ್ಟರಿಗೆ, ಬಂಧು, ಬಳಗಕ್ಕೆ, ಗ್ರಾಮಸ್ಥರಿಗೆ ಎರಡು ಕಡೆಯವರು ಮೂರು ಸಾವಿರಕ್ಕೂ ಹೆಚ್ಚು ಲಗ್ನಪತ್ರಿಕೆ ಹಂಚಿದ್ದರು.

  ಕೊರೊನಾ  ಹರಡುತ್ತಿರುವುದರಿಂದ ಎರಡೂ ಕುಟುಂಬಗಳು ಫೇಸ್ ಬುಕ್, ವಾಟ್ಸಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಈ ರೀತಿಯಾಗಿ ಆಮಂತ್ರಣ ಪತ್ರ ಕಳುಹಿಸಿ ಮದುವೆಗೆ ಆಗಮಿಸದೆ  ಇರುವ ಸ್ಥಳದಿಂದಲೇ ವಧುವರರನ್ನು ಆಶೀರ್ವದಿಸಿ ಎಂದು ಮನವಿ ಮಾಡಿದ್ದಾರೆ.

ಪತ್ನಿ, ಪುತ್ರಿಯನ್ನು ಕೊಂದು ಆತ್ಮಹತ್ಯೆಗೆ ಶರಣು

ಮತ್ತಷ್ಟು ಸುದ್ದಿಗಳು

Latest News

ಪಾಟಿದಾರ್ ಶತಕದಾಟ: ಕ್ವಾಲಿಫೈಯರ್ 2 ತಲುಪಿದ ಫಾಫ್ ಪಡೆ

newsics.com ಕೋಲ್ಕತ್ತಾ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಐಪಿಎಲ್ 2022 ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 14ರನ್‌ಗಳ ಗೆಲುವು ಸಾಧಿಸಿದೆ. ಮಳೆಯ ಕಾರಣದಿಂದಾಗಿ ಕೊಂಚ ತಡವಾಗಿ...

ಉಗ್ರರ ಗುಂಡಿಗೆ ಟಿವಿ‌ ಕಲಾವಿದೆ ಬಲಿ

newsics.com ಶ್ರೀನಗರ: ಉಗ್ರರ ಗುಂಡಿಗೆ ಟಿವಿ ಕಲಾವಿದೆಯೊಬ್ಬರು ಬಲಿಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್‌ ಜಿಲ್ಲೆಯಲ್ಲಿ ಬುಧವಾರ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಮಹಿಳೆಯನ್ನು ಕಲಾವಿದೆ ಅಮ್ರೀನ್‌ ಭಟ್‌ ಎಂದು ಗುರುತಿಸಲಾಗಿದೆ. ಅಮ್ರೀನ್...

ಪೆಟ್ರೋಲಿಲ್ಲ, ಎಟಿಎಂನಲ್ಲಿ ಹಣವಿಲ್ಲ: ಪಾಕ್ ಸರ್ಕಾರದ ವಿರುದ್ಧ ಹಫೀಜ್ ವಾಗ್ದಾಳಿ

newsics.com ಇಸ್ಲಾಮಾಬಾದ್: ಪಾಕಿಸ್ತಾನದ ಸ್ಥಿತಿಗತಿಗಳ ಬಗೆಗೆ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಅವರು ಕಿಡಿಕಾರಿದ್ದಾರೆ. ಲಾಹೋರ್ ನಲ್ಲಿ ಜನ ಸಾಮಾನ್ಯರಿಗೆ ಪೆಟ್ರೋಲ್ ಸಿಗುತ್ತಿಲ್ಲ. ಎಟಿಎಂನಲ್ಲಿ ಹಣವಿಲ್ಲ ಎಂದು ಹೇಳಿದ್ದಾರೆ. ಯಾವುದೇ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್...
- Advertisement -
error: Content is protected !!