newsics.com
ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಕಂಬಾರ್ ಅವರ ಪತ್ನಿ ಸತ್ಯಭಾಮ ಕಂಬಾರ್ (76) ಮಂಗಳವಾರ ಬೆಳಗ್ಗೆ ನಿಧನರಾದರು.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಜನವರಿ 3 ರಂದು ಸತ್ಯಭಾಮ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಬೆಂಗಳೂರಿನ ಕತ್ರಿಗುಪ್ಪೆಯ ಸಿರಿ ಸಂಪಿಗೆ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ದೇಶದಲ್ಲಿ 2,38,018 ಮಂದಿಗೆ ಕೊರೋನಾ, 1,57,421 ಸೋಂಕಿತರು ಚೇತರಿಕೆ, 310 ಜನ ಸಾವು
ಕೊರೋನಾದಿಂದ ಹೊಸದಾಗಿ ಬಡವರಾದ 16 ಕೋಟಿಗೂ ಹೆಚ್ಚು ಜನ! ಶೇ.99ರಷ್ಟು ಜನರ ಆದಾಯ ಕುಸಿತ