Wednesday, July 6, 2022

ಡಾ. ಕುಶಾಲ್ ದಾಸ್ ಯುನೆಸ್ಕೋ ಜೀವ ವಿಜ್ಞಾನ ಪೀಠದ ಮುಖ್ಯಸ್ಥ

Follow Us

ವಿಜಯಪುರ: ಯುನೆಸ್ಕೋ ಜೀವ ವಿಜ್ಞಾನ ಪೀಠದ ಮುಖ್ಯಸ್ಥರಾಗಿ ಡಾ. ಕುಶಾಲ್ ದಾಸ್ ನೇಮಕವಾಗಿದ್ದಾರೆ.
ಡಾ. ಕುಶಾಲ್ ದಾಸ್ ಅವರು ಪ್ರಸ್ತುತ ವಿಜಯಪುರ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯ ಪ್ರಾಧ್ಯಾಪಕರಾಗಿದ್ದಾರೆ. ಯುನೆಸ್ಕೋ ಜೀವ ವಿಜ್ಞಾನ ಪೀಠದ ಮುಖ್ಯಸ್ಥ ಹುದ್ದೆಗೇರಿದ ಏಷ್ಯಾದ ಮೊದಲ ವ್ಯಕ್ತಿ ಎಂಬ ಖ್ಯಾತಿಗೆ ಕುಶಾಲ್ ದಾಸ್ ಪಾತ್ರವಾಗಿದ್ದಾರೆ.
ಅಮೆರಿಕ, ಇಂಗ್ಲೆಂಡ್ ಸೇರಿ 18 ದೇಶಗಳ ವಿವಿಧ ವಿಶ್ವವಿದ್ಯಾಲಯಗಳಿಗೆ ಸ್ನಾತಕೋತ್ತರ ಮತ್ತು ಪಿ.ಎಚ್.ಡಿ ಪಠ್ಯಕ್ರಮವನ್ನು ಸಿದ್ಧಪಡಿಸುವ ಕಾರ್ಯವನ್ನು ಈ ಯುನೆಸ್ಕೋ ಜೀವ ವಿಜ್ಞಾನ ಪೀಠ ಮಾಡುತ್ತದೆ.

ಮತ್ತಷ್ಟು ಸುದ್ದಿಗಳು

vertical

Latest News

ಫೈರಿಂಗ್ ರೇಂಜ್ ನಲ್ಲಿ ಆಕಸ್ಮಿಕ ಸ್ಫೋಟ: ಇಬ್ಬರು ಸೈನಿಕರಿಗೆ ಗಂಭೀರ ಗಾಯ

newsics.com ಶ್ರೀನಗರ: ಫೈರಿಂಗ್ ರೇಂಜ್ ನಲ್ಲಿ ಆಕಸ್ಮಿಕವಾಗಿ ಸ್ಫೋಟವಾದ ಹಿನ್ನೆಲೆ ಇಬ್ಬರು ಸೇನಾ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದಿದೆ. ಪೂಂಚ್...

ಮೋದಿ ಸಚಿವ ಸಂಪುಟದಲ್ಲಿದ್ದ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್​​ಸಿಪಿ ಸಿಂಗ್ ರಾಜೀನಾಮೆ

newsics.com ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ಮುಖ್ತಾರ್​ ಅಬ್ಬಾಸ್ ನಖ್ವಿ ಹಾಗೂ ಆರ್​​ಸಿಪಿ ಸಿಂಗ್ ತಮ್ಮ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ಇಬ್ಬರು ಸಚಿವರ ರಾಜ್ಯಸಭಾ ಸದಸ್ಯ...

ಬೆಂಗಳೂರಿನಲ್ಲಿ 1,053 ಸೇರಿ ರಾಜ್ಯದಲ್ಲಿ 1,127 ಮಂದಿಗೆ ಕೊರೋನಾ ಸೋಂಕು

newsics.com ಬೆಂಗಳೂರು; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1,127 ಮಂದಿಗೆ ಕೊರೋನಾ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 39,75,000ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು ಸಂಭವಿಸಿಲ್ಲ, ಹೀಗಾಗಿ ಸಂಖ್ಯೆ 40080 ಇದೆ. ಬೆಂಗಳೂರು...
- Advertisement -
error: Content is protected !!