ಡಾ.ಸುಧಾ ಆಪ್ತೆ ರೇಣುಕಾ ಮನೆಯಲ್ಲಿ 250 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿ!

newsics.com ಬೆಂಗಳೂರು: ಕೆಎಎಸ್ ಅಧಿಕಾರಿ ಡಾ.ಸುಧಾ ಆಪ್ತೆ ರೇಣುಕಾ ಚಂದ್ರಶೇಖರ್ ಅವರ ಬ್ಯಾಟರಾಯನಪುರದ ಮನೆಯ ಮೇಲೆಯೂ ದಾಳಿ ಮಾಡಿರುವ ಎಸಿಬಿ ಅಧಿಕಾರಿಗಳು ಅಲ್ಲಿ ಸಿಕ್ಕಿದ ಆಭರಣ ನೋಡಿ ಕ್ಷಣಕಾಲ ಬೆಚ್ಚಿಬಿದ್ದಿದ್ದಾರೆ.ರೇಣುಖಾ ಚಂದ್ರಶೇಖರ್ ಮನೆಯಲ್ಲಿ ಚಿನ್ನಾಭರಣ, ನಗ-ನಾಣ್ಯ, ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಪತ್ರಿಗಳು ಪತ್ತೆಯಾಗಿವೆ.ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿರುವಂತ ರೇಣುಕಾ ಚಂದ್ರಶೇಖರ್, ಮಣಬಾರದಷ್ಟು ಚಿನ್ನಾಭರಣ, ಕೋಟ್ಯಾಂತರ ರೂಪಾಯಿ ಆಸ್ತಿ ಪತ್ರಗಳು ಪತ್ತೆಯಾಗಿವೆ. ಸಿಕ್ಕ ಒಟ್ಟಾರೆ ಮೌಲ್ಯ 250 ಕೋಟಿಗೂ ಹೆಚ್ಚು ಎನ್ನಲಾಗುತ್ತಿದೆ. ಕೆಜಿಗಟ್ಟಲೇ ಚಿನ್ನ, ಬೆಳ್ಳಿಯನ್ನು ನೋಡಿದ … Continue reading ಡಾ.ಸುಧಾ ಆಪ್ತೆ ರೇಣುಕಾ ಮನೆಯಲ್ಲಿ 250 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿ!