Tuesday, July 5, 2022

ಎಸ್‍ಡಿಎಂ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ.ಯಶೋವರ್ಮ ಇನ್ನಿಲ್ಲ

Follow Us

newsics.com
ಮಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆಯ ಮಾಜಿ ಪ್ರಾಂಶುಪಾಲ ಡಾ. ಬಿ ಯಶೋವರ್ಮ (66) ಭಾನುವಾರ ಮಧ್ಯರಾತ್ರಿ ಕೊನೆಯುಸಿರೆಳೆದರು.
ಯಶೋವರ್ಮ ಅವರು ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯದ ಹಿನ್ನೆಲೆಯಲ್ಲಿ ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಯಶೋವರ್ಮ ಅವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಎಸ್‍ಡಿಎಂ ಎಜುಕೇಶನ್ ಸೊಸೈಟಿ ಕಾರ್ಯದರ್ಶಿಯಾಗಿದ್ದರು. ಡಾ. ಬಿ.ಯಶೋವರ್ಮ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಪತ್ನಿ ಡಾ. ಹೇಮಾವತಿ ಹೆಗ್ಗಡೆಯವರ ಸಹೋದರ.

ಮತ್ತಷ್ಟು ಸುದ್ದಿಗಳು

vertical

Latest News

ಚಂದ್ರಶೇಖರ್​ ಗುರೂಜಿ ಸಾವಿನ ಹಿಂದೆ ಹೆಣ್ಣಿನ ಕರಿ ನೆರಳು..?

newsics.com ಹುಬ್ಬಳ್ಳಿ :  ಹುಬ್ಬಳ್ಳಿಯಲ್ಲಿ ಸರಳ ವಾಸ್ತು ತಜ್ಞ ಚಂದ್ರಶೇಖರ್​​ ಕೊಲೆ ಸಾಕಷ್ಟು ಆಯಾಮಗಳನ್ನು ಪಡೆದುಕೊಳ್ತಿದೆ. ಗುರೂಜಿಗಳ ಸಾವಿನ ಹಿಂದೆ ಭಕ್ತರು ಇದ್ದಾರಾ ಅಥವಾ ಆಪ್ತರೇ ಚಂದ್ರ...

ಚಂದ್ರಶೇಖರ್ ಗುರೂಜಿ ಆಪ್ತರಿಂದಲೇ ನಡೆಯಿತಾ ಕೊಲೆ ?

newsics.com ಹುಬ್ಬಳ್ಳಿ : ಸರಳ ವಾಸ್ತು ಚಂದ್ರಶೇಖರ್​ ಗುರೂಜಿ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಸಿಸಿ ಟಿವಿ ದೃಶ್ಯಾವಳಿಗಳಲ್ಲಿ ಚಂದ್ರಶೇಖರ್​ ಗುರೂಜಿ ಹತ್ಯೆ ಮಾಡಿದವರು ಅವರ ಆಪ್ತರೇ ಎಂಬ ಮಾಹಿತಿ ಮೇಲ್ನೋಟಕ್ಕೆ...

ಕಾಲಿಗೆ ನಮಸ್ಕಾರ ಮಾಡುವ ನಾಟಕ: ಚಂದ್ರಶೇಖರ್ ಗುರೂಜಿಗೆ 70 ಬಾರಿ ಇರಿದ ದುಷ್ಕರ್ಮಿಗಳು

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಮೇಲೆ ದುಷ್ಕರ್ಮಿಗಳು 70 ಬಾರಿ ಇರಿದು ಹತ್ಯೆ ಮಾಡಿದ್ದಾರೆ.  ಅತ್ಯಂತ ಭೀಕರವಾಗಿ ಚುಚ್ಚಿ ಚುಚ್ಚಿ ಹತ್ಯೆ ಮಾಡಲಾಗಿದೆ. ಇಬ್ಬರು ದುಷ್ಕರ್ಮಿಗಳು ಎಸಗಿರುವ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಚಂದ್ರಶೇಖರ್...
- Advertisement -
error: Content is protected !!