Wednesday, November 30, 2022

ಕಾರಲ್ಲೇ ಲಸಿಕೆ: ಬೆಂಗಳೂರಲ್ಲೂ ಡ್ರೈವ್ ಥ್ರೂ ವ್ಯಾಕ್ಸಿನೇಷನ್ ಅಭಿಯಾನ ಆರಂಭ

Follow Us

newsics.com
ಬೆಂಗಳೂರು: ನಗರದಲ್ಲಿ ಈಗ ಡ್ರೈವ್ ಥ್ರೂ ವ್ಯಾಕ್ಸಿನೇಷನ್ ಆರಂಭವಾಗಿದೆ.
ಬನ್ನೇರುಘಟ್ಟದ ಮೆಗಾ ಸಿಟಿ ವಾಲ್’ನಲ್ಲಿ ಜೂ. 17ರವರೆಗೆ ಡ್ರೈವ್ ಥ್ರೂ ವ್ಯಾಕ್ಸಿನೇಷನ್ ಅಭಿಯಾನ ನಡೆಯಲಿದ್ದು, ಕಾರಲ್ಲೇ ಕುಳಿತು ವಾಕ್ಸಿನ್ ಪಡೆಯಬಹುದಾಗಿದೆ.
ಎರಡು ಖಾಸಗಿ ಆಸ್ಪತ್ರೆ ಹಾಗೂ ಮೆಗಾ ಮಾಲ್ ಸಹಯೋಗದಲ್ಲಿ ಈ ವಾಕ್ಸಿನೇಷನ್ ಅಭಿಯಾನ ಆರಂಭವಾಗಿದ್ದು, ಕೋವಿನ್ ಅಪ್ಲಿಕೇಶನ್ ಮೂಲಕ ನೋಂದಾವಣೆ ಮಾಡಿಕೊಂಡು ಲಸಿಕೆ ತೆಗೆದುಕೊಳ್ಳಬಹುದಾಗಿದೆ.
ಈ ಮೂಲಕ ದೆಹಲಿ, ಮುಂಬೈ ಮಾದರಿಯಲ್ಲೇ ಲಸಿಕೆ ಹಂಚಿಕೆ ಆರಂಭವಾದಂತಾಗಿದೆ.

ರಾಜ್ಯದಲ್ಲಿ 9,785 ಮಂದಿಗೆ ಸೋಂಕು, 21,614 ಸೋಂಕಿತರು ಗುಣಮುಖ, 144 ಸಾವು

ಮತ್ತಷ್ಟು ಸುದ್ದಿಗಳು

vertical

Latest News

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...

ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿ ಸಿ ಪಾಳ್ಯದಲ್ಲಿ ಈ ಪ್ರಕರಣ ವರದಿಯಾಗಿದೆ. ಮೃತಪಟ್ಟ ಮಹಿಳೆಯನ್ನು ನೇಪಾಳ ಮೂಲದ ಕೃಷ್ಣ ಕುಮಾರಿ ಎಂದು...
- Advertisement -
error: Content is protected !!