Sunday, December 5, 2021

ಪಾದರಾಯನಪುರದಲ್ಲಿ ಡ್ರೋನ್ ಬಳಕೆ

Follow Us

ಬೆಂಗಳೂರು:ಸೀಲ್ ಡೌನ್ ಜಾರಿ ಮಾಡಲಾಗಿರುವ ಬೆಂಗಳೂರಿನ ಪಾದರಾಯನಪುರದಲ್ಲಿ  ಜನರ ಸಂಚಾರದ ಮೇಲೆ ಕಠಿಣ ನಿರ್ಬಂಧ ವಿಧಿಸಲಾಗಿದೆ. ಆದರೂ ಕೆಲವರು ಇದನ್ನು ಉಲ್ಲಂಘಿಸುತ್ತಿದ್ದಾರೆ  ಎಂಬ ವರದಿ ಕೂಡ ಬಂದಿದೆ. ಶಾಸಕ ಜಮೀರ್ ಅಹ್ಮದ್ ಇಂದು ಪಾದರಾಯನಪುರಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಈ ಮಧ್ಯೆ ಸ್ಥಳೀಯ ಜನರ ಚಲನವಲನದ ಮೇಲೆ ನಿಗಾ ವಹಿಸಲು ಡ್ರೋನ್  ಬಳಸಲಾಗುತ್ತಿದೆ.  ಡ್ರೋನ್ ಕ್ಯಾಮೆರದ ಮೂಲಕ ಚಿತ್ರ ಸಂಗ್ರಹಿಸಲಾಗುತ್ತಿದ್ದು, ಕಾನೂನು ಉಲ್ಲಂಘಿಸುವವರ ವಿರುದ್ದ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...

ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣ ಪತ್ತೆ

newsics.com ಜೈಪುರ: ಮಹಾರಾಷ್ಟ್ರದ ಬಳಿಕ ಇದೀಗ ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಒಂದೇ ಕುಟುಂಬದವರಲ್ಲಿ ಸೋಂಕು ಪತ್ತೆಯಾಗಿದ್ದು, ಇವರು ದಕ್ಷಿಣ ಆಫ್ರಿಕಾದಿಂದ ಬಂದವರು ಎಂದು ತಿಳಿದುಬಂದಿದೆ. ಮುಂಬೈನಲ್ಲಿ ಇಂದು ಒಂದೇ ದಿನ 7 ಜನರಿಗೆ...
- Advertisement -
error: Content is protected !!