Wednesday, May 18, 2022

ಸಿಎಂ‌ ಮನೆ ಭದ್ರತೆಯಲ್ಲಿದ್ದ ಪೊಲೀಸರಿಂದಲೇ ಡ್ರಗ್ ಡೀಲ್: ಇಬ್ಬರು ಕಾನ್ಸ್ಟೆಬಲ್‌ಗಳ ಬಂಧನ

Follow Us

newsics.com

ಬೆಂಗಳೂರು: ಸಿಎಂ ನಿವಾಸದ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿಯೇ ಡ್ರಗ್ಸ್ ಡೀಲ್‌ನಲ್ಲಿ ತೊಡಗಿ ಈಗ ಸಿಕ್ಕಿಬಿದ್ದಿದ್ದಾರೆ.

ಕೋರಮಂಗಲ ಠಾಣೆಯ ಕಾನ್ಸ್ಟೆಬಲ್‌ಗಳಾದ ಶಿವಕುಮಾರ್ ಮತ್ತು ಸಂತೋಷ್ ಬಂಧನಕ್ಕೊಳಗಾದವರು. ಬಂಧಿತ ಈ ಜೋಡಿ ಮೋಸ್ಟ್ ವಾಂಟೆಡ್ ಪೆಡ್ಲರ್ ಬಳಿ ಗಾಂಜಾ ಖರೀದಿಸಿ, ಮಾರಾಟಕ್ಕೆ ಯತ್ನಿಸಿತ್ತು ಎಂದು ತಿಳಿದುಬಂದಿದೆ.

ಈ ಇಬ್ಬರೂ ಮುಖ್ಯಮಂತ್ರಿ ಬೊಮ್ಮಾಯಿ ಮನೆಯಿರುವ ಆರ್. ಟಿ. ನಗರದ 80 ಅಡಿ ರಸ್ತೆ ಬಳಿ ಡೀಲ್ ಮಾಡುತ್ತಿದ್ದಾಗ

ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಸಿಎಂ ಮನೆಯ ಬಳಿ ಗಸ್ತಿನಲ್ಲಿದ್ದ ಹೊಯ್ಸಳ ಸಿಬ್ಬಂದಿಗೆ ಅನುಮಾನ ಬಂದು ವಿಚಾರಣೆ ನಡೆಸಿದಾಗ ಸತ್ಯ ಹೊರಬಂದಿದೆ. ಆರ್.ಟಿ. ನಗರ ಪೊಲೀಸರು ಈ ಸಂಬಂಧ ನಾಲ್ವರನ್ನು ಬಂಧಿಸಿ, ತನಿಖೆ ಕೈಗೊಂಡಿದ್ದಾರೆ.

ರೈಲಲ್ಲಿ ಹಸಿವಿನಿಂದ ಅತ್ತ ಮಗು, ಸಚಿವರಿಗೆ ತಾಯಿಯ ಟ್ವೀಟ್‌, 23 ನಿಮಿಷದಲ್ಲೇ ಸಿಕ್ತು ಹಾಲು!

ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂಗೆ ಬಿಜೆಪಿ ನಾಯಕರ, ಉದ್ಯಮಿಗಳ ಅಸಮಾಧಾನ

ವಿವಾದಾತ್ಮಕ ವಿಡಿಯೋ ಬಿಡುಗಡೆ: ಕಾಳಿ ಮಠದ ಸ್ವಾಮೀಜಿ ಪೊಲೀಸ್ ವಶಕ್ಕೆ

ಡಾ.ಚಂದ್ರಶೇಖರ ಕಂಬಾರ್‌ಗೆ ಪತ್ನಿ ವಿಯೋಗ

ಮತ್ತಷ್ಟು ಸುದ್ದಿಗಳು

Latest News

ಉಪ್ಪಿನ ಕಾರ್ಖಾನೆ ಗೋಡೆ ಕುಸಿದು 12‌ ಕಾರ್ಮಿಕರು ಸಾವು

newsics.com ಅಹಮದಾಬಾದ್: ಉಪ್ಪು ಪ್ಯಾಕೇಜಿಂಗ್ ಕಾರ್ಖಾನೆಯೊಂದರ ಗೋಡೆ ಕುಸಿದು ಬುಧವಾರ 12 ಕಾರ್ಮಿಕರು ಮೃತಪಟ್ಟಿದ್ದಾರೆ. ಗುಜರಾತ್‌ನ ಮೊರ್‌ಬಿ ಜಿಲ್ಲೆಯ ಹಲ್‌ವಾಡ್ ಕೈಗಾರಿಕಾ ಪ್ರದೇಶದ ‘ಸಾಗರ್ ಸಾಲ್ಟ್ ಫ್ಯಾಕ್ಟರಿ’ಯಲ್ಲಿ ಈ...

ಕನ್ನಡ ಕಲಿಕೆಗೆ‌ ಬಂತು ಸರ್ಕಾರಿ ಇ- ಪೋರ್ಟಲ್

newsics.com ಬೆಂಗಳೂರು: ಕನ್ನಡ ಕಲಿಯುವವರಿಗಾಗಿ ಸರ್ಕಾರಿ ಇ‌- ಕನ್ನಡ ಪೋರ್ಟಲ್ ಅಸ್ತಿತ್ವಕ್ಕೆ ಬಂದಿದೆ. ಇದರಿಂದ ಕರ್ನಾಟಕ ಹಾಗು ಹೊರಗೆ ವಾಸಿಸುತ್ತಿರುವ ಕನ್ನಡೇತರರು ಸರ್ಕಾರಿ ವೆಬ್ ಸೈಟ್‌ನಲ್ಲಿ ಕನ್ನಡ ಕಲಿಯಬಹುದು. ಇ-ಕನ್ನಡ ಪೋರ್ಟಲ್‌ಗೆ ಹೋಗಿ ಆನ್‌ಲೈನ್...

ನಾಳೆ ಮಧ್ಯಾಹ್ನ 12:30ಕ್ಕೆ SSLC ರಿಸಲ್ಟ್

newsics.com ಬೆಂಗಳೂರು: ಗುರುವಾರ (ಮೇ 19) ಮಧ್ಯಾಹ್ನ 12.30ಕ್ಕೆ SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಈ ಕುರಿತಂತೆ ಟ್ವೀಟ್ ಮಾಡಿದ್ದಾರೆ. 'ನಾಳೆ ಮಧ್ಯಾಹ್ನ 12.30ಕ್ಕೆ ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 1...
- Advertisement -
error: Content is protected !!