Wednesday, October 5, 2022

ಡ್ರಗ್ಸ್ ಕೇಸ್; ಬಿನೇಶ್ ಕೊಡಿಯೇರಿಗೆ 14 ದಿನ ನ್ಯಾಯಾಂಗ ಬಂಧನ

Follow Us

newsics.com
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿ ಬಂಧನಕ್ಕೊಳಗಾಗಿರುವ ಕೇರಳದ ಮಾಜಿ ಗೃಹ ಸಚಿವ, ಕಮ್ಯೂನಿಷ್ಠ ಪಾರ್ಟಿ ಆಫ್ ಇಂಡಿಯಾ(ಮ್ಯಾಕ್ಸಿಸ್) ನ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣ ಅವರ ಪುತ್ರ ಬಿನೇಶ್ ಕೊಡಿಯೇರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ನಗರದ ಸಿಟಿ ಸಿವಿಲ್ ಆವರಣದಲ್ಲಿರುವ ನ್ಯಾಯಾಲಯಕ್ಕೆ ಇಂದು ಅವರನ್ನು ಹಾಜರುಪಡಿಸಲಾಗಿತ್ತು. ಬಿನೇಶ್ ಪರ ವಕೀಲರು ಸಲ್ಲಿಕೆ ಮಾಡಿರುವ ಅರ್ಜಿ ನವೆಂಬರ್ 18 ರಂದು ಇಡಿ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಡ್ರಗ್ಸ್ ಪೆಡ್ಲರ್ ಅನೂಪ್ ಗೆ ಹಣಕಾಸಿನ ನೆರವು ನೀಡಿ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಗೃಹ ಸಚಿವ ಹಾಗೂ ಸಿಪಿಎಂ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣ ಅವರ ಪುತ್ರ ಬಿನೇಶ್ ಕೊಡಿಯೇರಿ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು.

ಪ್ರಿ ವೆಡ್ಡಿಂಗ್ ಶೂಟ್ ದುರಂತಕ್ಕೆ ಹೈಹೀಲ್ಡ್ ಚಪ್ಪಲಿ ಕಾರಣವಂತೆ…!

ವಕೀಲಿ ವೃತ್ತಿಗೆ ವಿದಾಯ ಹೇಳಲಿದ್ದಾರೆ ಕಮಲಾ ಹ್ಯಾರಿಸ್ ಪತಿ!

ಅರ್ನಬ್ ಗೋಸ್ವಾಮಿ ಜೈಲಿನಿಂದ ಬಿಡುಗಡೆ

ಪುಲ್ವಾಮಾ ಅಷ್ಟೇ ಅಲ್ಲ, ಮುಂಬೈ ಸ್ಪೋಟದಲ್ಲೂ ನಮ್ಮದೇ ಪಾತ್ರ ಎಂದ ಪಾಕ್

ಮರ ಬಿದ್ದು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಕಾಂಗ್ರೆಸ್ ಅಭ್ಯರ್ಥಿ ಸಾವು

ಮತ್ತಷ್ಟು ಸುದ್ದಿಗಳು

vertical

Latest News

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು....

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...

ಭೀಕರ ಅಪಘಾತ- 10 ಮಂದಿ ಸಾವು, 7 ಮಂದಿಗೆ ಗಾಯ

newsics.com ವಡೋದರ: ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆ ಗುಜರಾತ್‌ನ ವಡೋದರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ತ್ರಿಚಕ್ರ ವಾಹನವೊಂದಕ್ಕೆ ಕಂಟೈನರ್‌ ಟ್ರಕ್‌ ಡಿಕ್ಕಿ ಹೊಡೆದಿದೆ....
- Advertisement -
error: Content is protected !!