newsics.com
ಬೆಂಗಳೂರು: ರಾಜ್ಯವನ್ನು ತಲ್ಲಣಗೊಳಿಸಿದ ಸ್ಯಾಂಡಲ್’ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿಗೆ ಸಿಸಿಬಿ ನೋಟಿಸ್ ಜಾರಿ ಮಾಡಿದೆ.
ಸಿಸಿಬಿ ಎದುರು ವಿಚಾರಣೆಗೆ ಹಾಜರಾಗುವಂತೆ ಹಾಗೂ ಈ ಪ್ರಕರಣದ ಕುರಿತು ತಮಗಿರುವ ಮಾಹಿತಿ ಹಾಗೂ ಇರಬಹುದಾದ ಸಾಕ್ಷಿಗಳನ್ನು ಸಿಸಿಬಿಗೆ ನೀಡುವಂತೆ ಸೂಚಿಸಲಾಗಿದೆ.
ಸ್ಯಾಂಡಲ್ ವುಡ್ಡ್ರಗ್ಸ್ ಮಾಫಿಯಾ ಬೆಳಕಿಗೆ ಬಂದಾಗಿನಿಂದ ಬ್ಯಾಕ್ ಟೂ ಬ್ಯಾಕ್ ಸುದ್ದಿಗೋಷ್ಠಿ ನಡೆಸಿದ್ದ ಸಾಮಾಜಿಕ ಕಾರ್ಯಕರ್ತ ಸಂಬರಗಿ ನಟಿ ಸಂಜನಾ ಸೇರಿದಂತೆ ಹಲವರ ವಿರುದ್ಧ ಗಂಭೀರ ಆರೋಪಮಾಡಿದ್ದರು.
7 ತಿಂಗಳ ಹೆಣ್ಣುಮಗುವನ್ನು ಬಕೆಟ್’ನಲ್ಲಿ ಮುಳುಗಿಸಿ ಕೊಂದ ವಕೀಲ ಅಪ್ಪ!