Monday, August 8, 2022

ಚಾಕಲೇಟ್ ಕವರ್ ನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್: ನಾಲ್ವರ ಸೆರೆ

Follow Us

newsics.com

ಬೆಂಗಳೂರು:  ವಿದ್ಯಾರ್ಥಿಗಳಿಗೆ ಚಾಕಲೇಟ್ ಕವರ್ ನಲ್ಲಿ ಅಡಗಿಸಿ ಡ್ರಗ್ಸ್ ಪೂರೈಸುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನ  ಆವಲ ಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು  ಮೊಹಮ್ಮದ್ ಅಸ್ಲಾಂ,  ಮೊಹಮ್ಮದ್ ನದೀಂ , ಸಚ್ಚಿಂದ್ರನ್ ಮತ್ತು ಮೋಸಿನ್ ಎಂದು ಗುರುತಿಸಲಾಗಿದೆ.

ಪ್ರತಿಷ್ಟಿತ ಕಾಲೇಜುಗಳ ವಿದ್ಯಾರ್ಥಿಗಳಿಗೆ ಆರೋಪಿಗಳು ಡ್ರಗ್ಸ್ ಪೂರೈಸುತ್ತಿದ್ದರು. ಎಲ್ಲವೂ ಆನ್ ಲೈನ್ ನಲ್ಲಿ ನಡೆಯುತ್ತಿತ್ತು.

ಮೊದಲು ಹಣ ಪಡೆಯುತ್ತಿದ್ದ ಆರೋಪಿಗಳು ಬಳಿಕ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಪೂರೈಸುತ್ತಿದ್ದರು.  ವಾಟ್ಸಾಪ್  ಮೂಲಕ ಲೋಕೇಶನ್  ಹಂಚಿಕೊಳ್ಳುತ್ತಿದ್ದರು ಕೆ ಆರ್ ಪುರಂ ಮತ್ತು ಹೊಸಕೋಟೆ ಕೇಂದ್ರೀಕರಿಸಿ ಈ ಜಾಲ ಕಾರ್ಯಾಚರಣೆ ನಡೆಸುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ

ಮತ್ತಷ್ಟು ಸುದ್ದಿಗಳು

vertical

Latest News

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು...

ಏಳು ವರ್ಷದ ಮಗುವಿನಲ್ಲಿ ಮಂಕಿ ಫಾಕ್ಸ್ ರೋಗ ಲಕ್ಷಣ ಪತ್ತೆ

newsics.com ತಿರುವನಂತಪುರಂ: ಕೇರಳದಲ್ಲಿ ಏಳು ವರ್ಷದ ಮಗುವಿನಲ್ಲಿ  ಮಂಕಿ ಫಾಕ್ಸ್ ರೋಗದ ಲಕ್ಷಣ ಕಂಡು ಬಂದಿದೆ. ಇದೀಗ ಸ್ಯಾಂಪಲ್ ನ್ನು  ಉನ್ನತ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಮಗುವನ್ನು ಪೆರಿಯಾರಂ ಮೆಡಿಕಲ್ ಕಾಲೇಜಿನಲ್ಲಿ  ದಾಖಲಿಸಲಾಗಿದ್ದು,  ಚಿಕಿತ್ಸೆ ಮುಂದುವರಿದಿದೆ ಬ್ರಿಟನ್ ನಿಂದ...

ಜಮ್ಮು ಕಾಶ್ಮೀರದ ಹಲವೆಡೆ ಎನ್ ಐ ಎ ದಾಳಿ

newsics.com ಶ್ರೀನಗರ: ಭಯೋತ್ಪಾದಕ ಸಂಘಟನೆಗಳಿಗೆ ಕೆಲವು ವ್ಯಕ್ತಿಗಳು  ಹಣಕಾಸಿನ ನೆರವು ನೀಡುತ್ತಿದ್ದಾರೆ ಎಂಬ ಶಂಕೆ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರದ ಹಲವೆಡೆ ಎನ್ ಐ ಎ ದಾಳಿ ನಡೆಸಿದೆ. ಸ್ಥಳೀಯರು ಈ ಕೃತ್ಯದಲ್ಲಿ ತೊಡಗಿದ್ದಾರೆ ಎಂದು ಶಂಕಿಸಲಾಗಿದೆ. ಈ...
- Advertisement -
error: Content is protected !!