Thursday, December 1, 2022

ಮಾದಕ ದ್ರವ್ಯ ಜಾಲ ತನಿಖೆ: ರಮೇಶ್ ದೆಂಬಲ್ ವಿಚಾರಣೆ

Follow Us

ಬೆಂಗಳೂರು: ಚಂದನವನದಲ್ಲಿ ಮಾದಕ ದ್ರವ್ಯ ಜಾಲದ ತನಿಖೆ ನಡೆಸುತ್ತಿರುವ ಸಿಸಿಬಿ ಇಂದು ಖ್ಯಾತ ಪ್ಯಾಷನ್ ಡಿಸೈನರ್  ರಮೇಶ್ ದೆಂಬಲ್ ಅವರನ್ನು ವಿಚಾರಣೆಗೆ ಗುರಿಪಡಿಸಿದೆ. ರಮೇಶ್ ಅವರು ಬೆಂಗಳೂರಿನ ಖ್ಯಾತ ಪ್ಯಾಷನ್ ಡಿಸೈನರ್ ಗಳಲ್ಲಿ ಒಬ್ಬರಾಗಿದ್ದಾರೆ.

ಫೇಜ್ -3 ಸೆಲೆಬ್ರಿಟಿ ಪಾರ್ಟಿಗಳಲ್ಲಿ ರಮೇಶ್ ಅವರು ಹೆಚ್ಚು ಕಾಣಿಸಿಕೊಳ್ಳುತ್ತಿದ್ದರು.  ಮಾದಕ ದ್ರವ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ರಾಗಿಣಿ ಮತ್ತು ಸಂಜನಾ ಜತೆ ಪಾರ್ಟಿಗಳಲ್ಲಿ ಪಾಲ್ಗೊಂಡಿದ್ದಾರೆ  ಎಂದು ಆರೋಪಿಸಲಾಗಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ಕಲೆ ಹಾಕಲು ರಮೇಶ್ ದೆಂಬಲ್ ಅವರಿಗೆ ಸಿಸಿಬಿ ನೋಟಿಸ್ ಜಾರಿ ಮಾಡಿತ್ತು.

ಇದೀಗ ವಕೀಲರ ಜತೆ ಸಿಸಿಬಿ ವಿಚಾರಣೆಗೆ ರಮೇಶ್ ದೆಂಬಲ ಅವರು ಹಾಜರಾಗಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಶ್ರದ್ಧಾ ಹತ್ಯೆ ಪ್ರಕರಣ: ಆರೋಪಿ ಅಪ್ತಾಭ್ ನಾರ್ಕೋ ಪರೀಕ್ಷೆ ಅಂತ್ಯ

newsics.com ನವದೆಹಲಿ: ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ ಮಂಪರು ಪರೀಕ್ಷೆ ಮುಕ್ತಾಯವಾಗಿದೆ. ಬಿಗಿ ಭದ್ರತೆಯ ಮಧ್ಯೆ ಅಪ್ತಾಭ್ ನನ್ನು  ನಾರ್ಕೋ ಪರೀಕ್ಷೆ ಗೆ ಗುರಿಪಡಿಸಲಾಗಿತ್ತು. ನ್ಯಾಯಾಲಯದ...

ಅಂದು ಟಿ ವಿ ನಿರೂಪಕಿ ಇಂದು ಮಧ್ಯವರ್ತಿ: ಬಂಧಿತ ಪಿಂಕಿ ಇರಾನಿ ನಿಗೂಢ ಹೆಜ್ಜೆ

newsics.com ನವದೆಹಲಿ: ವಂಚಕ ಸುಕೇಶ್ ಚಂದ್ರ ಶೇಖರ್ ಗೆ ಸೆಲೆಬ್ರಿಟಿಗಳನ್ನು ಪರಿಚಯ ಮಾಡಿಸಿದ್ದ ಮಧ್ಯವರ್ತಿ ಪಿಂಕಿ ಇರಾನಿ ವೃತ್ತಿ ಜೀವನ ಆರಂಭಿಸಿದ್ದು ಟಿ ವಿ ನಿರೂಪಕಿಯಾಗಿ. ಮುಂಬೈನ ಚಾನೆಲ್ ವೊಂದರಲ್ಲಿ ಮನೋರಂಜನಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ...

ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ : ಸಿಎಂ ಬೊಮ್ಮಾಯಿ ಸ್ಪಷ್ಟನೆ

newsics.com ಬೆಂಗಳೂರು: ಬಿಜೆಪಿ ತತ್ವಗಳಲ್ಲಿ ನಂಬಿಕೆ ಇಟ್ಟಿರುವ ಪಕ್ಷವಾಗಿದ್ದು, ರೌಡಿಗಳಿಗೆ , ಪಾತಕಿಗಳಿಗೆ ಅವಕಾಶ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಕುಖ್ಯಾತ ಪಾತಕಿ ಸೈಲೆಂಟ್...
- Advertisement -
error: Content is protected !!