Thursday, August 18, 2022

ಹವಾಮಾನ ವೈಪರೀತ್ಯ: ರಾಜ್ಯದಲ್ಲಿ ಇನ್ನೆರಡು ದಿನ ಮೋಡ ಕವಿದ ವಾತಾವರಣ, ಶೀತ ಗಾಳಿ

Follow Us

newsics.com
ಧಾರವಾಡ: ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ, ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೆರಡು ದಿನ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜತೆಗೆ ಯಾವುದೇ ಹಾನಿಕಾರಕ ಮಳೆ ಇರುವುದಿಲ್ಲ. 48 ಗಂಟೆಗಳ ಬಳಿಕ ಪುನಃ ಬಿಸಿಲು ಬರಲಿದೆ. ಶೀತ ಗಾಳಿ ಇರಲಿದೆ ಎಂದು ಹವಾಮಾನ ತಜ್ಞ ಡಾ. ಆರ್.ಎಚ್. ಪಾಟೀಲ ಸ್ಪಷ್ಟಪಡಿಸಿದ್ದಾರೆ.

ಇದರೊಂದಿಗೆ ಡಿ. 1ರ ಬಳಿಕ ಮತ್ತೊಂದು ವಾಯಭಾರ ಕುಸಿತ ಆಗಲಿದ್ದು, ಅಂಡಮಾನ್,‌ ನಿಕೋಬಾರ್‌ ಭಾಗದಲ್ಲಿ ಇದು ಸಂಭವಿಸಲಿದೇ ಎಂದು ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಮಸೀದಿಯಲ್ಲಿ ಬಾಂಬ್ ಸ್ಫೋಟ: 21 ಮಂದಿ ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ

newsics.com ಕಾಬೂಲ್‌(ಅಫ್ಘಾನಿಸ್ತಾನ): ಕಾಬೂಲ್‌ನಲ್ಲಿ ಮಸೀದಿಯೊಂದರ ಮೇಲೆ ಭಯೋತ್ಪಾದಕರು ಬಾಂಬ್ ದಾಳಿ ನಡೆಸಿದ್ದು, 21 ಜನ ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಕಾಬೂಲ್‌ನ ಖೈರ್ ಖಾನಾ ಪ್ರದೇಶದ ಮಸೀದಿಯಲ್ಲಿ...

ರಾಜ್ಯದಲ್ಲಿಂದು 886 ಹೊಸ ಕೊರೋನಾ ಸೋಂಕು ಪ್ರಕರಣ ಪತ್ತೆ, ಮೂವರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 886 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ ಮೂವರು ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಅವಧಿಯಲ್ಲಿ 1,999 ಸೋಂಕಿತರು ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8,764ರಷ್ಟಾಗಿದೆ....

ವೃದ್ಧರಿಗೆಂದೇ ಇರುವ ಸ್ಟಾರ್ಟಪ್‌ನಲ್ಲಿ ರತನ್‌ ಟಾಟಾ ಹೂಡಿಕೆ

newsics.com ಬೆಂಗಳೂರು: ವೃದ್ಧರಿಗೆ ಜತೆಯಾಗಿದ್ದುಕೊಂಡು ಸೇವೆ ಸಲ್ಲಿಸಲೆಂದು ಆರಂಭವಾಗಿರುವ ಸ್ಟಾರ್ಟಪ್‌ ಕಂಪನಿಯಲ್ಲಿ ಹಿರಿಯ ಉದ್ಯಮಿ ರತನ್ ಟಾಟಾ ಹೂಡಿಕೆ ಮಾಡಲು ಮುಂದಾಗಿದ್ದಾರೆ. ದೇಶಾದ್ಯಂತ ಸುಮಾರು 5 ಕೋಟಿ ವೃದ್ಧರು ಸಂಗಾತಿಗಳಿಲ್ಲದೇ ಒಂಟಿಯಾಗಿದ್ದಾರೆ. ಅವರಿಗೆ ಈ ಕಂಪನಿ...
- Advertisement -
error: Content is protected !!