ಹವಾಮಾನ ವೈಪರೀತ್ಯ: ರಾಜ್ಯದಲ್ಲಿ ಇನ್ನೆರಡು ದಿನ ಮೋಡ ಕವಿದ ವಾತಾವರಣ, ಶೀತ ಗಾಳಿ

newsics.com ಧಾರವಾಡ: ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ, ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೆರಡು ದಿನ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜತೆಗೆ ಯಾವುದೇ ಹಾನಿಕಾರಕ ಮಳೆ ಇರುವುದಿಲ್ಲ. 48 ಗಂಟೆಗಳ ಬಳಿಕ ಪುನಃ ಬಿಸಿಲು ಬರಲಿದೆ. ಶೀತ ಗಾಳಿ ಇರಲಿದೆ ಎಂದು ಹವಾಮಾನ ತಜ್ಞ ಡಾ. ಆರ್.ಎಚ್. ಪಾಟೀಲ ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಡಿ. 1ರ ಬಳಿಕ ಮತ್ತೊಂದು ವಾಯಭಾರ ಕುಸಿತ ಆಗಲಿದ್ದು, ಅಂಡಮಾನ್,‌ ನಿಕೋಬಾರ್‌ ಭಾಗದಲ್ಲಿ ಇದು ಸಂಭವಿಸಲಿದೇ ಎಂದು … Continue reading ಹವಾಮಾನ ವೈಪರೀತ್ಯ: ರಾಜ್ಯದಲ್ಲಿ ಇನ್ನೆರಡು ದಿನ ಮೋಡ ಕವಿದ ವಾತಾವರಣ, ಶೀತ ಗಾಳಿ