Tuesday, January 31, 2023

ಇಂದಿನಿಂದ ಎಂಟು ದಿನ ಪದವಿಪೂರ್ವ ಕಾಲೇಜುಗಳಿಗೆ ದಸರಾ ರಜೆ

Follow Us

newsics.com

ಬೆಂಗಳೂರು: ರಾಜ್ಯದ ಪದವಿಪೂರ್ವ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳಿಗೆ ಇಂದಿನಿಂದ ಅಕ್ಟೊಬರ್ 17ರವರೆಗೆ ದಸರಾ ರಜೆ ಘೋಷಿಸಲಾಗಿದೆ.

ಪದವಿ ಪೂರ್ವ ಶಿಕ್ಷಣ ಇಲಾಖೆ ಈ ಆದೇಶ ಹೊರಡಿಸಿದ್ದು, 2021-22 ಶೈಕ್ಷಣಿಕ ಸಾಲಿಗೆ ಪದವಿ ಪೂರ್ವ ಕಾಲೇಜುಗಳಲ್ಲಿ ತರಗತಿಗಳು ಪೂರ್ಣ ಪ್ರಮಾಣದಲ್ಲಿ ನಡೆಯುತ್ತಿದ್ದು, ಉಪನ್ಯಾಸಕರ ಸಂಘದ ಕೋರಿಕೆ ಹಿನ್ನೆಲೆಯಲ್ಲಿ ದಸರಾ ರಜೆ ನೀಡಲಾಗಿದೆ. ಅ.18ರಿಂದ ಕಾಲೇಜು ಆರಂಭವಾಗಲಿದೆಯಾದರೂ, ಅ.19 ಈದ್ ಮಿಲಾದ್ ಹಾಗೂ ಅ.20ರಂದು ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ಸರ್ಕಾರಿ ರಜೆಯಿದೆ.

ಹಿರಿಯ ನಟ ಸತ್ಯಜಿತ್ ಇನ್ನಿಲ್ಲ

ಕಲಬುರಗಿ, ವಿಜಯಪುರ ಜಿಲ್ಲೆಗಳ ಹಲವೆಡೆ ಮತ್ತೆ ಭೂಕಂಪನ, ಜನರಲ್ಲಿ ಹೆಚ್ಚಿದ ಆತಂಕ

ಪುರಿ ಜಗನ್ನಾಥ ದೇಗುಲದಲ್ಲಿ ಬಾಲಕಿಗೆ ಕಿರುಕುಳ: ಅರ್ಚಕ‌ನ ಬಂಧನ

ಮತ್ತಷ್ಟು ಸುದ್ದಿಗಳು

vertical

Latest News

ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

newsics.com ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸೋಮವಾರ ಪ್ರಕಟಿಸಿದೆ. 26 ವಿಷಯಗಳ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು...

ಇದೇ ಏ. 1ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನ ಗುಜರಿಗೆ: ಗಡ್ಕರಿ

newsics.com ನವದೆಹಲಿ: 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನಗಳು ಇದೇ ಏ. 1ರಿಂದ ರಸ್ತೆಯಿಂದ ಗುಜರಿಗೆ ಹೋಗಲಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ. ಎಫ್‌ಐಸಿಸಿಐ ಆಯೋಜಿಸಿದ್ದ...

ತುಳುವಿಗೆ ರಾಜ್ಯ ಭಾಷೆ ಸ್ಥಾನ: ಆಳ್ವ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ ಸರ್ಕಾರ

newsics.com ಮಂಗಳೂರು: ತುಳು ಭಾಷೆಗೆ ಕರ್ನಾಟಕದ 2ನೇ ಅಧಿಕೃತ ರಾಜ್ಯ ಭಾಷೆ ಸ್ಥಾನಮಾನ ನೀಡಬೇಕೆಂದು ಮೋಹನ್ ಆಳ್ವ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚನೆ ಮಾಡಲಾಗಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಸರ್ಕಾರ...
- Advertisement -
error: Content is protected !!