Wednesday, August 4, 2021

ವಿಜಯಪುರ ಜಿಲ್ಲೆಯ ಹಲವೆಡೆ ಭೂಕಂಪನದ ಅನುಭವ

Follow Us

newsics.com

ವಿಜಯಪುರ: ರಾಜ್ಯದ ವಿಜಯಪುರ ಜಿಲ್ಲೆಯ ಹಲವೆಡೆ ಇಂದು ನಸುಕಿನ ಜಾವ ಭೂಕಂಪದ ಅನುಭವವಾಗಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಆದರೆ ಭೂಗರ್ಭ ಅಧ್ಯಯನ ಇಲಾಖೆ ಭೂಕಂಪ ಸಂಭವಿಸಿರುವುದನ್ನು ಖಚಿತಪಡಿಸಿಲ್ಲ.

ಇಂದು ನಸುಕಿನ ಜಾವ 2.25ರಿಂದ 2. 30ರ ಮಧ್ಯೆ ಭೂಕಂಪದ ಅನುಭವವಾಗಿದೆ ಎಂದು ಹಲವರು ಹೇಳುತ್ತಿದ್ದಾರೆ. ಭಯ ಭೀತರಾದ ಜನರು ಮನೆಯಿಂದ ಹೊರಗಡೆ ಓಡಿ ಹೋದರು.

ಲೋಹಗಾಂವ್ ಗ್ರಾಮ ಮತ್ತು ತಿಕೋಟ ತಾಲೂಕಿನ ಹಲವೆಡೆ ಭೂಮಿ ಕಂಪಿಸಿದೆ ಎಂದು ವರದಿಯಾಗಿದೆ.

ದೇಶದಲ್ಲಿ ಚಿನ್ನ, ಬೆಳ್ಳಿ ದರ ತುಸು ಇಳಿಕೆ

ಮತ್ತಷ್ಟು ಸುದ್ದಿಗಳು

Latest News

ಧರ್ಮಸ್ಥಳ, ಕುಕ್ಕೆ ದೇವಾಲಯ, ಕಟೀಲಿನಲ್ಲಿ ಸೇವೆ ಸ್ಥಗಿತ: ವಾರಾಂತ್ಯ ಭಕ್ತರಿಗೂ ನಿರ್ಬಂಧ

newsics.com ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಹೆಚ್ಚುತ್ತಿರುವ ಕಾರಣ ನಾಳೆಯಿಂದ ಆ‌ 15ರವರೆಗೆ ಧರ್ಮಸ್ಥಳ, ಕಟೀಲು, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಶನಿವಾರ, ಭಾನುವಾರ ಭಕ್ತರ...

ಒಲಿಂಪಿಕ್ಸ್: ಸೆಮೀಸ್’ನಲ್ಲಿ ಮಹಿಳೆಯರ ಹಾಕಿ ತಂಡಕ್ಕೆ ಸೋಲು

newsics.com ಟೋಕಿಯೋ: ಒಲಿಂಪಿಕ್ಸ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸೆಮಿ ಫೈನಲ್ ಪ್ರವೇಶಿಸಿದ್ದ ಮಹಿಳಾ ಹಾಕಿ ತಂಡಕ್ಕೆ ನಿರಾಸೆಯಾಗಿದೆ. ತಂಡ ಸೆಮಿಫೈನಲ್ ನಲ್ಲಿ ಅರ್ಜೆಂಟೈನಾ ವಿರುದ್ಧ 1-2 ಗೋಲುಗಳ ಅಂತರದಿಂದ ಸೋಲನ್ನು ಅನುಭವಿಸಿದೆ. ಆದರೆ ಪದಕ...

16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಗೈದು ಕೊಲೆ

newsics.com ಕೋಲಾರ : ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿವಾಹಿತನೊಬ್ಬ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಗೈದು ಕೊಲೆ‌ಮಾಡಿದ ಘಟನೆ ಕೋಲಾರದ ಮಾಲೂರು ಬಳಿ ನಡೆದಿದೆ. ಬಾಲಕಿ ತಂದೆತಾಯಿ ತಮಿಳುನಾಡಿಗೆ ಹೋದ ವೇಳೆ...
- Advertisement -
error: Content is protected !!