newsics.com
ವಿಜಯಪುರ: ಜಿಲ್ಲೆಯ ಮನಗೂಳಿಯಲ್ಲಿ ಇಂದು ಮತ್ತೆ ಭೂಮಿ ಕಂಪಿಸಿದೆ. ಕಳೆದ ಎರಡು ದಿನಗಳ ಹಿಂದೆಯಷ್ಟೇ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಅನುಭವ ಆಗಿತ್ತು.
ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿಯಲ್ಲಿ ಭೂಕಂಪದ ಅನುಭವವಾಗಿದ್ದು, ಗ್ರಾಮದ ಜನರು ಆತಂಕಗೊಂಡಿದ್ದಾರೆ.
ಎರಡು ದಿನಗಳ ಹಿಂದೆಯಷ್ಟೇ ತಜ್ಞರು ಭೇಟಿ ನೀಡಿ ಪರಿಶೀಲಿಸಿದ್ದರು.
ರಾಜ್ಯದಲ್ಲಿ ಹೊಸದಾಗಿ 310 ಕೊರೋನಾ ಪ್ರಕರಣ ಪತ್ತೆ, 347 ಸೋಂಕಿತರು ಗುಣಮುಖ, 6 ಸಾವು