Saturday, December 10, 2022

ವಿಜಯಪುರದಲ್ಲಿ ಮತ್ತೆ ಕಂಪಿಸಿದ ಭೂಮಿ: ಮನೆಯಿಂದ ಹೊರಗೆ ಬಂದ ಜನರು

Follow Us

newsics.com

ವಿಜಯಪುರ: ರಾಜ್ಯದ ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದೆ. ಮಧ್ಯರಾತ್ರಿ 3 ಗಂಟೆಯಿಂದ 5 ಗಂಟೆ ಅವಧಿಯಲ್ಲಿ ಹಲವು  ಬಾರಿ ಕಂಪನದ ಅನುಭವವಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಭಯ ಭೀತರಾದ ಗ್ರಾಮಸ್ಥರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ತಿಕೋಟಾ  ಸುತ್ತಮುತ್ತ ಭೂ ಕಂಪನದ ಅನುಭವವಾಗಿದೆ

ಕಳೆದ ಹಲವು ತಿಂಗಳಿನಿಂದ ವಿಜಯಪುರದಲ್ಲಿ ಭೂಕಂಪನದ ಅನುಭವವಾಗುತ್ತಿದೆ. ಸರ್ಕಾರ ಈ ಸಂಬಂಧ ಯಾವುದೇ ವಿಶ್ವಾಸ ಮೂಡಿಸುವ ಕ್ರಮ ತೆಗೆದುಕೊಂಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಕೊಲೆ ಆರೋಪಿಯ ಮೇಲೆ ಪೊಲೀಸ್ ಫೈರಿಂಗ್

ಮತ್ತಷ್ಟು ಸುದ್ದಿಗಳು

vertical

Latest News

2023ರ ‘ಬಾಬಾ ವಂಗಾ’ ಭವಿಷ್ಯ – ಲ್ಯಾಬ್​ನಲ್ಲಿ ಮಕ್ಕಳ ಜನನ, ಲಕ್ಷಾಂತರ ಮಂದಿ ಸಾವು

newsics.com ನವದೆಹಲಿ: ವಿಶ್ವ ಪ್ರಸಿದ್ಧ ಬಾಬಾ ವಂಗಾ ಅನೇಕ ಭವಿಷ್ಯವಾಣಿಗಳು ನಿಜವೆಂದು ಸಾಬೀತಾಗಿದೆ. ಇದೀಗ 2023ರ ಕುರಿತು ಭಯಾನಕ ಭವಿಷ್ಯ ನುಡಿದಿದ್ದಾರೆ. 2023 ರ ಬಗ್ಗೆ ಬಾಬಾ ವಂಗಾ...

ಕೆಎಂಎಫ್ ಸಿಹಿ ತಿನಿಸು, ತುಪ್ಪದ ದರ ಏರಿಕೆ

newsics.com ಬೆಂಗಳೂರು: ಹಾಲಿನಿಂದ ತಯಾರಾಗುವ ಎಲ್ಲ ಉತ್ಪನ್ನಗಳ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ.  ಇದೀಗ ಕೆಎಂಎಫ್ ಸಿಹಿ ತಿನಿಸು ಹಾಗೂ ತುಪ್ಪದ ದರ ಏರಿಕೆ. ಕೆಎಂಎಫ್  ಪ್ರತಿ ಉತ್ಪನ್ನದ ಮೇಲೆ ಶೇ. 5 ರಿಂದ ರಿಂದ ಶೇ....

18-25 ವರ್ಷದ ಒಳಗಿನ ಯುವಜನತೆಗೆ ಉಚಿತ ಕಾಂಡೋಮ್‌

newsics.com ಪ್ಯಾರಿಸ್: ಯುವಜನರಿಗೆ ಕಾಂಡೋಮ್‌ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಫ್ರಾನ್ಸ್‌  ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ತಿಳಿಸಿದ್ದಾರೆ. ಯುವ ಜನರ ಆರೋಗ್ಯದ ಕುರಿತಾದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,ಲೈಂಗಿಕವಾಗಿ ಹರಡುವ ರೋಗಗಳ ಹರಡುವಿಕೆಯನ್ನು ಕಡಿಮೆ...
- Advertisement -
error: Content is protected !!