newsics.com
ವಿಜಯಪುರ: ವಿಜಯಪುರಲ್ಲಿ ಮತ್ತೆ ಭೂಕಂಪದ ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.7ರಷ್ಟು ತೀವ್ರತೆ ದಾಖಲಾಗಿದೆ.
ಒಂದು ತಿಂಗಳಿನಲ್ಲಿ ಇದು ಐದನೇ ಬಾರಿ ಭೂಮಿ ಕಂಪಿಸಿದ್ದು, ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.
ಭೂಮಿ ಕಂಪಿಸಿದ ಅನುಭವದ ಜೊತೆಗೆ ಭೂಮಿಯಿಂದ ಭಾರೀ ಶಬ್ದ ಕೇಳಿ ಬಂದಿದೆ ಎಂದು ಸ್ಥಳೀಯರು ಹೇಳಿದ್ದಾರೆ.