Wednesday, November 30, 2022

ಡಿ.ಕೆ.ಶಿವಕುಮಾರ್‌ಗೆ ಮತ್ತೆ ಇಡಿ ನೋಟಿಸ್: ಅ. 7ರಂದು ಹಾಜರಾಗುವಂತೆ ಸೂಚನೆ

Follow Us

newsics.com

ಬೆಂಗಳೂರು: ನ್ಯಾಷನಲ್ ಹೆರಾಲ್ಡ್  ಪ್ರಕರಣಕ್ಕೆ ಸಂಬಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್,  ಡಿ.ಕೆ.ಸುರೇಶ್ ಅವರಿಗೆ  ಇಡಿ ನೋಟಿಸ್ ನೀಡಿದ್ದಾರೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಬದನವಾಳು ಗ್ರಾಮದಲ್ಲಿ ಮಾತನಾಡಿದ ಡಿಕೆಶಿ, ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಕೇಸ್​​ನಲ್ಲಿ ಹೊಸ ಸಮನ್ಸ್ ಕೊಟ್ಟಿದ್ದಾರೆ. 7 ನೇ ತಾರೀಖು ನನಗೆ ಹಾಗೂ ಡಿಕೆ ಸುರೇಶ್ ಗೆ ನೋಟಿಸ್ ಕೊಟ್ಟಿದ್ದಾರೆ. ರಾಹುಲ್ ಗಾಂಧಿ ಅಂದು ಆದಿಚುಂಚನಗಿರಿಗೆ ಹೋಗುತ್ತಿದ್ದಾರೆ. 7 ನೇ ತಾರೀಖು ಬಿಟ್ಟು ಬೇರೆ ದಿನ ಕೊಡಿ ಅಂತ ಇನ್ನೊಮ್ಮೆ ಮನವಿ ಮಾಡಿಕೊಂಡಿರುವುದಾಗಿ ಡಿಕೆಶಿ ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷ ಚುನಾವಣೆ ಹಿನ್ನೆಲೆ ಕಾಲಾವಕಾಶ ಕೇಳಿದ್ದೇನೆ. ಆದರೆ ಇಡಿ ಅಧಿಕಾರಿಗಳು ಆಗಲ್ಲ ಎಂದು ಹೇಳಿದ್ದಾರೆ ಎಂದಿದ್ದಾರೆ.

ಈ ಗಾಂಧೀಜಿ ಗುಡಿಯಲ್ಲಿ ನಿತ್ಯವೂ ಮಹಾತ್ಮನಿಗೆ ಪೂಜೆ!

 

ಮತ್ತಷ್ಟು ಸುದ್ದಿಗಳು

vertical

Latest News

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು ಸದ್ಯದಲ್ಲೇ ಶೇರ್ ಮಾಡುತ್ತಾರೆ ಎಂದು ಅವರ...
- Advertisement -
error: Content is protected !!