Thursday, October 29, 2020

ರಾಜ್ಯದಲ್ಲಿ ಹೊಸದಾಗಿ ಎಂಟು ಕೊರೋನಾ ಪ್ರಕರಣ ಪತ್ತೆ

ಬೆಂಗಳೂರು: ರಾಜ್ಯದಲ್ಲಿ  ಹೊಸದಾಗಿ ಎಂಟು ಕೊರೋನಾ ಪ್ರಕರಣ ವರದಿಯಾಗಿದೆ. ಇದರೊಂದಿಗೆ ಕೊರೋನಾ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 659 ತಲುಪಿದೆ. ಬೆಂಗಳೂರಿನಲ್ಲಿ ಇಂದು ಮೂರು ಕೊರೋನಾ ಪ್ರಕರಣ ದೃಢಪಟ್ಟಿದೆ. ಇದರೊಂದಿಗೆ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ  153ಕ್ಕೆ ಏರಿದೆ. ಕೊರೋನಾದಿಂದಾಗಿ ಇದುವರೆಗೆ 28 ಮಂದಿ ರಾಜ್ಯದಲ್ಲಿ  ಪ್ರಾಣ ಕಳೆದುಕೊಂಡಿದ್ದಾರೆ. ಬಾಗಲಕೋಟೆಯಲ್ಲಿ ಇಬ್ಬರಲ್ಲಿ ಹೊಸದಾಗಿ ಕೊರೋನಾ ಸೋಂಕು ಕಂಡು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಪ್ರಕರಣ ವರದಿಯಾಗಿದೆ

ಮತ್ತಷ್ಟು ಸುದ್ದಿಗಳು

Latest News

ಒಂದೇ ದಿನ 49,881 ಮಂದಿಗೆ ಕೊರೋನಾ ಸೋಂಕು,517 ಬಲಿ

Newsics.com ನವದೆಹಲಿ: ದೇಶದಲ್ಲಿ  ಕೊರೋನಾದ ಅಬ್ಬರ ಮುಂದುವರಿದಿದೆ. ಕಳೆದ 24 ಗಂಟೆಯಲ್ಲಿ  49,881 ಮಂದಿಯಲ್ಲಿ  ಕೊರೋನಾ ಸೋಂಕು  ಕಂಡು ಬಂದಿದೆ. ಕೊರೋನಾ ಸೋಂಕಿತರ ಸಂಖ್ಯೆ    80, 40,...

ನೀರಿನಲ್ಲಿ ಕೊಚ್ಚಿ ಹೋದ ಆರು ಬಾಲಕರು, ಮೂರು ಶವಪತ್ತೆ

Newsics.com ವಿಜಯವಾಡ: ಆಂಧ್ರಪ್ರದೇಶದ  ಪಶ್ಚಿಮ ಗೋದಾವರಿ ಜಿಲ್ಲೆಯ  ವಸಂತವಾಡ ಗ್ರಾಮದಲ್ಲಿ ಭಾರೀ ದುರಂತ ಸಂಭವಿಸಿದೆ.  ಆರು ಮಕ್ಕಳು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಹಳ್ಳದಲ್ಲಿ ಆಟವಾಡುತ್ತಿದ್ದ ವೇಳೆ ಈ ಮಕ್ಕಳು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಮೂರು...

ವೈದ್ಯರ ಅಪಹರಿಸಿ 10 ಕೋಟಿ ರೂಪಾಯಿಗೆ ಬೇಡಿಕೆ: ಏಳು ಆರೋಪಿಗಳ ಬಂಧನ

Newsics.com ಹೈದರಾಬಾದ್:  ನಗರದ ದಂತ ವೈದ್ಯರ ಅಪಹರಣ ಪ್ರಕರಣ ಸುಖಾಂತ್ಯ ಕಂಡಿದೆ.  ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ  ಸೈಬರಬಾದ್ ಪೊಲೀಸ್ ಆಯುಕ್ತ ವಿ ಸಿ. ಸಜ್ಜನರ್  ನೇತೃತ್ವದ ತಂಡ ಏಳು ಮಂದಿಯನ್ನು ಬಂಧಿಸಿದೆ. ಬಂಧಿತರಲ್ಲಿ ಉಡುಪಿ...
- Advertisement -
- Advertisement -
error: Content is protected !!