Wednesday, November 30, 2022

ತೀವ್ರ ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾದ ವೃದ್ಧ-ಹೊಟ್ಟೆಯಲ್ಲಿ ಲೋಟ!!

Follow Us

newsics.com

ಮಧ್ಯಪ್ರದೇಶ: ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ವೃದ್ಧನ ಹೊಟ್ಟೆಯಲ್ಲಿ ಲೋಟ ಪತ್ತೆಯಾಗಿದೆ.

ವೃದ್ಧನನನ್ನು ಸ್ಥಳೀಯ ಜಿಲ್ಲಾಸ್ಪತ್ರೆಗೆ ದಾಖಲಿಸಿ, ಅಲ್ಲಿನ ವೈದ್ಯರು ಆತನಿಗೆ ಕೆಲವು ಪರೀಕ್ಷೆಗಳನ್ನು ಮಾಡಿದರು. ವರದಿಗಳನ್ನು ಪರಿಶೀಲಿಸಿದ ವೈದ್ಯರು ಬೆಚ್ಚಿಬಿದಿದ್ದಾರೆ. ವೃದ್ಧನ ಹೊಟ್ಟೆಯಲ್ಲಿ ಲೋಟ ಇರುವುದು ಎಕ್ಸರೆಯಲ್ಲಿ ಪತ್ತೆಯಾಗಿದೆ.

ವರದಿಗಳ ಪ್ರಕಾರ ರಾಜ್‌ಗಢ್ ಜಿಲ್ಲೆಯ ಅಮಾವತ್​ನಲ್ಲಿ ಈ ಘಟನೆ ನಡೆದಿದೆ. ವೃದ್ಧ ರಾಮದಾಸ್​ ನನ್ನು ಕೆಲವರು ನಿರ್ದಯವಾಗಿ ಥಳಿಸಿದ್ದಾರೆ. ಆ ನಂತರ ಅವರನ್ನು ಗಾಜಿನ ಮೇಲೆ ಕೂರಿಸಲಾಗಿದ್ದು, ಆಗ ಲೋಟ ಹೊಟ್ಟೆಯೊಳಗೆ ಸೇರಿದೆ ಎನಲ್ಲಾಗುತ್ತಿದೆ. ಈ ಅಮಾನವೀಯ ಘಟನೆ ನಡೆದು ನಾಲ್ಕು ತಿಂಗಳು ಕಳೆದ ನಂತರ ಬೆಳಕಿಗೆ ಬಂದಿದೆ.

48 ಕೋಟಿ ರೂ. ಮೊತ್ತದ ಐಷಾರಾಮಿ ಅಪಾರ್ಟ್ ಮೆಂಟ್ ಖರೀದಿಸಿದ ನಟಿ

 

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!