Monday, October 3, 2022

ಮತ್ತೆ ವಿದ್ಯುತ್ ದರ ಏರಿಕೆ

Follow Us

newsics.com

ಬೆಂಗಳೂರು: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (ಕೆಇಆರ್‌ಸಿ) ಅಕ್ಟೋಬರ್‌ 1ರಿಂದ ಅನ್ವಯವಾಗುವಂತೆ ಮುಂದಿನ 6 ತಿಂಗಳ ಅವಧಿಗೆ ಇಂಧನ ಹೊಂದಾಣಿಕೆಯ ಶುಲ್ಕವನ್ನು ಪರಿಷ್ಕರಿಸಿದ್ದು, ಇದರಿಂದ ಮತ್ತೆ ವಿದ್ಯುತ್ ದರ ಏರಿಕೆಯಾಗಿದೆ.

ವಿದ್ಯುತ್ ದರವನ್ನು ಪ್ರತಿ ಯೂನಿಟ್‌ಗೆ ಬೆಸ್ಕಾಂ ವ್ಯಾಪ್ತಿಯಲ್ಲಿ 43 ಪೈಸೆ, ಮೆಸ್ಕಾಂ 24 ಪೈಸೆ, ಸೆಸ್ಕ್‌ 34 ಪೈಸೆ, ಹೆಸ್ಕಾಂ 35 ಪೈಸೆ ಮತ್ತು ಗೆಸ್ಕಾಂ ವ್ಯಾಪ್ತಿಯಲ್ಲಿ 35 ಪೈಸೆಯಷ್ಟು ಹೆಚ್ಚಳ ಮಾಡಲಾಗಿದೆ.

ಅಗತ್ಯ ವಸ್ತುಗಳಲ್ಲದೆ ಅಡುಗೆ ಅನಿಲ, ವಿದ್ಯುತ್ ದರ ಏರಿಕೆಯಿಂದಾಗಿ ಸಾಮಾನ್ಯ ಜನರ ಬದುಕು ದುಸ್ತರವಾಗಿದೆ.

ಅತಿ ದೀರ್ಘಾವಧಿಯ ಬಿಗ್‌ಬಾಸ್ ನಾಳೆಯಿಂದ ಆರಂಭ: ಪಟ್ಟಕ್ಕಾಗಿ 18 ಸ್ಪರ್ಧಿಗಳ 100 ದಿನದ ಸೆಣಸಾಟ

ಪೇಸಿಎಂ ಅಭಿಯಾನ: ಸಿದ್ದರಾಮಯ್ಯ, ಡಿಕೆಶಿ, ಸುರ್ಜೇವಾಲ ಪೊಲೀಸ್ ವಶಕ್ಕೆ

ಉಗಾಂಡಾದಲ್ಲಿ ಎಬೋಲಾ ವೈರಸ್ ಪತ್ತೆ: ಓರ್ವ ಸಾವು, 7 ಮಂದಿಗೆ ಸೋಂಕು

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!