ಮತ್ತೆ ವಿದ್ಯುತ್ ದರ ಏರಿಕೆ

newsics.com ಬೆಂಗಳೂರು: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (ಕೆಇಆರ್‌ಸಿ) ಅಕ್ಟೋಬರ್‌ 1ರಿಂದ ಅನ್ವಯವಾಗುವಂತೆ ಮುಂದಿನ 6 ತಿಂಗಳ ಅವಧಿಗೆ ಇಂಧನ ಹೊಂದಾಣಿಕೆಯ ಶುಲ್ಕವನ್ನು ಪರಿಷ್ಕರಿಸಿದ್ದು, ಇದರಿಂದ ಮತ್ತೆ ವಿದ್ಯುತ್ ದರ ಏರಿಕೆಯಾಗಿದೆ. ವಿದ್ಯುತ್ ದರವನ್ನು ಪ್ರತಿ ಯೂನಿಟ್‌ಗೆ ಬೆಸ್ಕಾಂ ವ್ಯಾಪ್ತಿಯಲ್ಲಿ 43 ಪೈಸೆ, ಮೆಸ್ಕಾಂ 24 ಪೈಸೆ, ಸೆಸ್ಕ್‌ 34 ಪೈಸೆ, ಹೆಸ್ಕಾಂ 35 ಪೈಸೆ ಮತ್ತು ಗೆಸ್ಕಾಂ ವ್ಯಾಪ್ತಿಯಲ್ಲಿ 35 ಪೈಸೆಯಷ್ಟು ಹೆಚ್ಚಳ ಮಾಡಲಾಗಿದೆ. ಅಗತ್ಯ ವಸ್ತುಗಳಲ್ಲದೆ ಅಡುಗೆ ಅನಿಲ, ವಿದ್ಯುತ್ ದರ ಏರಿಕೆಯಿಂದಾಗಿ ಸಾಮಾನ್ಯ … Continue reading ಮತ್ತೆ ವಿದ್ಯುತ್ ದರ ಏರಿಕೆ