Thursday, December 9, 2021

ಬಿಜೆಪಿಯಲ್ಲಿ ಬಿರುಸುಪಡೆದ ಬಣ ರಾಜಕೀಯ: ಪಂಚಮಸಾಲಿ ಸಮುದಾಯ ಶಾಸಕರ ಸಭೆ

Follow Us

ಬೆಂಗಳೂರು:  ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯ ಬಿರುಸುಪಡೆದುಕೊಂಡಿದೆ. ಕೆಲವು ಅತೃಪ್ತ ಶಾಸಕರು ಸಚಿವ ಜಗದೀಶ್ ಶೆಟ್ಟರ್ ನಿವಾಸದಲ್ಲಿ  ಅನೌಪಚಾರಿಕ ಸಭೆ ನಡೆಸಿದ ಬಳಿಕ ಇದೀಗ ಪಂಚಮಸಾಲಿ ಸಮುದಾಯಕ್ಕೆ ಸೇರಿದ ಶಾಸಕರ ಸಭೆ ಕೂಡ ವರದಿಯಾಗಿದೆ. ಮುಖ್ಯವಾಗಿ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಈ ಸಭೆ ಕರೆಯಲಾಗಿತ್ತು ಎಂಬ ಸಮರ್ಥನೆ ಕೂಡ ಕೇಳಿ ಬಂದಿದೆ. ಆದರೆ ಪ್ರಸಕ್ತ ರಾಜಕೀಯ ಪರಿಸ್ಥಿತಿಯಲ್ಲಿ ಎಲ್ಲ ಸಭೆಗಳಿಗೂ ಮಹತ್ವ ಬಂದಿರುವುದರಿಂದ ಈ ಸಭೆಯಲ್ಲಿ ಭಾಗವಹಿಸಿದವರ ಬಗ್ಗೆ ಮಾಹಿತಿ ಕಲೆ ಹಾಕಲಾಗಿದೆ.  ಮುಂದಿನ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ  ಪಂಚಮಸಾಲಿ ಸಮುದಾಯಕ್ಕೆ ಎರಡು ಸಚಿವ ಸ್ಥಾನದ ಬೇಡಿಕೆ ಪ್ರಸ್ತಾಪಿಸಲು ಈ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಮೂಲಗಳು ಹೇಳಿವೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!