ಪುನೀತ್ ನಿಧನಕ್ಕೆ ಒಂದು ತಿಂಗಳು: ಸಮಾಧಿಗೆ ಪೂಜೆ ಸಲ್ಲಿಸಿದ ಕುಟುಂಬಸ್ಥರು

newsics.com ಬೆಂಗಳೂರು: ನಟ ಪುನೀತ್ ರಾಜಕುಮಾರ್ ನಿಧನರಾಗಿ ಇಂದಿಗೆ ಒಂದು ತಿಂಗಳು. ಹಿನ್ನೆಲೆಯಲ್ಲಿ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಸೋದರರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಮತ್ತು ಕುಟುಂಬಸ್ಥರು ಅಪ್ಪು ಸಮಾಧಿಯಿರುವ ಕಂಠೀರವ ಸ್ಟುಡಿಯೊಗೆ ತೆರಳಿ ಪೂಜೆ ಸಲ್ಲಿಸಿದರು. ಅ.29ರಂದು ಪವರ್ ಸ್ಟಾರ್ ಪುನೀತ್ ರಾಜಕುಮಾರ್, ಚಂದನವನದ ಅಪ್ಪು ಹೃದಯಸ್ತಂಭನದಿಂದ ಮೃತಪಟ್ಟಿದ್ದರು. ತಮಿಳುನಾಡಿನಲ್ಲಿ ಕಂಪಿಸಿದ ಭೂಮಿ: 3.6ರಷ್ಟು ತೀವ್ರತೆ ದಾಖಲು