Monday, August 8, 2022

ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಆರಂಭ

Follow Us

ಬೆಂಗಳೂರು: ರಾಜ್ಯ ಮತ್ತು ಕೇಂದ್ರ ಸರ್ಕಾರಗಳ  ರೈತ ವಿರೋಧಿ ನೀತಿ ಪ್ರತಿಭಟಿಸಿ ಹಲವು ರೈತ ಸಂಘಟನೆಗಳು, ಕನ್ನಡ ಪರ  ಸಂಘಟನೆಗಳು ಕರೆ ನೀಡಿರುವ  ಕರ್ನಾಟಕ ಬಂದ್ ಆರಂಭವಾಗಿದೆ. . ರಾಜ್ಯದ ಹಲವೆಡೆ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬೆಂಗಳೂರು ನಗರದಲ್ಲಿ ಫ್ರೀಡಂ ಪಾರ್ಕ್   ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಹಲವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರಾದ ನಾರಾಯಣ ಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ

ರಾಜ್ಯ ರೈತ ಸಂಘ , ಹಸಿರು ಸೇನೆ ಸೇರಿದಂತೆ ಹಲವು ರೈತ ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗವಹಿಸಿವೆ. ಕೋಲಾರ ಮತ್ತು ಕಲಬುರ್ಗಿಯಲ್ಲಿ ರೈತರ ಬಂದ್ ಕರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ದಾವಣಗೆರೆಯಲ್ಲಿ ಕೂಡ ರೈತರು  ಪ್ರತಿಭಟನೆ ಆರಂಭಿಸಿದ್ದಾರೆ. ಬೆಂಗಳೂರಿನಲ್ಲಿ ರೈಲು ತಡೆಯಲು ರೈತ ಸಂಘಟನೆಗಳ ನಾಯಕರು ಯತ್ನಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು...

ಏಳು ವರ್ಷದ ಮಗುವಿನಲ್ಲಿ ಮಂಕಿ ಫಾಕ್ಸ್ ರೋಗ ಲಕ್ಷಣ ಪತ್ತೆ

newsics.com ತಿರುವನಂತಪುರಂ: ಕೇರಳದಲ್ಲಿ ಏಳು ವರ್ಷದ ಮಗುವಿನಲ್ಲಿ  ಮಂಕಿ ಫಾಕ್ಸ್ ರೋಗದ ಲಕ್ಷಣ ಕಂಡು ಬಂದಿದೆ. ಇದೀಗ ಸ್ಯಾಂಪಲ್ ನ್ನು  ಉನ್ನತ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಮಗುವನ್ನು ಪೆರಿಯಾರಂ ಮೆಡಿಕಲ್ ಕಾಲೇಜಿನಲ್ಲಿ  ದಾಖಲಿಸಲಾಗಿದ್ದು,  ಚಿಕಿತ್ಸೆ ಮುಂದುವರಿದಿದೆ ಬ್ರಿಟನ್ ನಿಂದ...

ಜಮ್ಮು ಕಾಶ್ಮೀರದ ಹಲವೆಡೆ ಎನ್ ಐ ಎ ದಾಳಿ

newsics.com ಶ್ರೀನಗರ: ಭಯೋತ್ಪಾದಕ ಸಂಘಟನೆಗಳಿಗೆ ಕೆಲವು ವ್ಯಕ್ತಿಗಳು  ಹಣಕಾಸಿನ ನೆರವು ನೀಡುತ್ತಿದ್ದಾರೆ ಎಂಬ ಶಂಕೆ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರದ ಹಲವೆಡೆ ಎನ್ ಐ ಎ ದಾಳಿ ನಡೆಸಿದೆ. ಸ್ಥಳೀಯರು ಈ ಕೃತ್ಯದಲ್ಲಿ ತೊಡಗಿದ್ದಾರೆ ಎಂದು ಶಂಕಿಸಲಾಗಿದೆ. ಈ...
- Advertisement -
error: Content is protected !!