Thursday, August 18, 2022

ಒಟ್ಟಿಗೆ ಫೈಟರ್​ ಜೆಟ್​ ಹಾರಿಸಿ ದಾಖಲೆ ಸೃಷ್ಟಿಸಿದ ತಂದೆ-ಮಗಳು

Follow Us

newsics.com

ಬೀದರ್​​: ತಂದೆ – ಮಗಳು ಒಟ್ಟಿಗೆ ಫೈಟರ್ ಜೆಟ್​ ಹಾರಿಸುವ ಮೂಲಕ ಭಾರತೀಯ ವಾಯುಪಡೆಯಲ್ಲಿ ಹೊಸದೊಂದು ಇತಿಹಾಸ ಸೃಷ್ಟಿಸಿದ್ದಾರೆ.

ಫ್ಲೈಯಿಂಗ್​ ಆಫೀಸರ್​​ ಆಗಿರುವ ಅನನ್ಯಾ ಮತ್ತು ಏರ್ ಕಮೋಡೋರ್​​ ಆಗಿರುವ ಸಂಜಯ್​ ಶರ್ಮಾ ಬೀದರ್​​ನ ಐಎಎಫ್​ ಸ್ಟೇಷನ್​​ನಲ್ಲಿ ಹಾಕ್​​-132 ವಿಮಾನವನ್ನ ಒಟ್ಟಿಗೆ ಹಾರಿಸಿ ಭಾರತೀಯ ವಾಯುಪಡೆಯಲ್ಲಿ ಇಂತಹ ಸಾಧನೆ ಮಾಡಿದ ಮೊದಲ ತಂದೆ – ಮಗಳ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇದೀಗ ಈ ತಂದೆ ಮಗಳ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ.

ಗಂಡು ಹುಲಿ ಆಕ್ರಮಣಕಾರಿಯಲ್ಲ ಎಂದ ತಜ್ಞರು, ಸೆರೆ ಹಿಡಿದಿದ್ದ ವ್ಯಾಘ್ರನನ್ನು ಬಿಟ್ಟ ಸಿಬ್ಬಂದಿ!

ಮತ್ತಷ್ಟು ಸುದ್ದಿಗಳು

vertical

Latest News

ಪ್ರಧಾನಿ ರಕ್ಷಣೆಯ ಹೊಣೆ ಹೊತ್ತಿರುವ ಎಸ್ ಪಿ ಜಿ ಗೆ ಮುಧೋಳದ ಶ್ವಾನ ಸೇರ್ಪಡೆ

newsics.com ನವದೆಹಲಿ: ರಾಜ್ಯದ ಮುಧೋಳ ಶ್ವಾನ ಇದೀಗ ಪ್ರಧಾನಿ ಸೇರಿದಂತೆ ಗಣ್ಯರಿಗೆ ರಕ್ಷಣೆ ನೀಡುವ ವಿಶೇಷ ಭದ್ರತಾಪಡೆ ( ಎಸ್ ಪಿ ಜಿ) ಗೆ ಸೇರ್ಪಡೆಗೊಂಡಿದೆ. ಮುಧೋಳ ಶ್ವಾನ...

ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ದರ 200 ರೂಪಾಯಿ ಕಡಿಮೆ

newsics.com ಮುಂಬೈ: ಕಳೆದ ಎರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಚಿನ್ನದ ದರ 110 ರೂಪಾಯಿ ಕಡಿಮೆಯಾಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,000 ರೂಪಾಯಿಗಳಿಂದ 47,900...

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ ಚೇತನ್ ದಾಸ್ ಎಂಬವರ ಮೃತ ದೇಹ...
- Advertisement -
error: Content is protected !!