Monday, October 3, 2022

ಜೀವನದಲ್ಲಿ ಜಿಗುಪ್ಸೆ: ತಂದೆ ಸೇರಿ ಮೂವರು ಮಕ್ಕಳು ಆತ್ಮಹತ್ಯೆ

Follow Us

NEWSICS.COM

ಬೆಂಗಳೂರು: ಮೂವರು ಮಕ್ಕಳಿಗೆ ನೇಣು ಬಿಗಿದು, ತಂದೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಮೈಕೋ ಲೇಔಟ್​ನಲ್ಲಿ ನಡೆದಿದೆ.
ರಮಣಶ್ರೀ ಎನ್​ಕ್ಲೇವ್​ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಜನಕರಾಜ್ ಎನ್ನುವ ವ್ಯಕ್ತಿ ತನ್ನ ಮೂವರು ಮಕ್ಕಳಿಗೆ ನೇಣು ಬಿಗಿದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರು ಹೆಣ್ಣು ಮಕ್ಕಳಾದ ಸರಸ್ವತಿ(14), ಹೇಮತಿ(9) ಮತ್ತು ಗಂಡು ಮಗು ರಾಜಕುಮಾರ್‌ಗೆ (3) ಎಂದು ತಿಳಿದುಬಂದಿದೆ.
ಕೆಲವು ದಿನಗಳ ಹಿಂದೆ ಇವರ ಪತ್ನಿ ಕೂಡ ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದು, ನಂತರದ ದಿನಗಳಲ್ಲಿ ಮೂವರು ಮಕ್ಕಳನ್ನು ಸಲುಹಲು ಕಷ್ಟವಾಗಿ ಜೀವನದಲ್ಲಿನ ಜಿಗುಪ್ಸೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫಿಲಿಪ್ಪೀನ್ಸ್ ಚಂಡಮಾರುತ: 39 ಜನ ಸಾವು, ಹಲವರು ಕಣ್ಮರೆ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!